‘ಮಾದಾರಿ ಮಾದಯ್ಯ’: ವರ್ತಮಾನದ ಅವಶ್ಯ ರಂಗ ಪ್ರಯೋಗ

ಹಸಿವು ನೀಗಿಸಿಕೊಳ್ಳಲು ಅನ್ನ ಸಿಗದಾಗ ಮಾದಯ್ಯ ಬದುಕುವುದೇ ಹುಲಿಯ ಹಾಲು ಕುಡಿದು. ಹುಲಿಯ ಈ ಪ್ರತಿಮೆ ಮಾದಯ್ಯ ಗಳಿಸಿದ ಅರಿವನ್ನು, ಧರಿಸಿದ ಧೀರತ್ವವನ್ನು, ಕ್ರೌರ್ಯದ ಮೇಲಿನ ವಿಜಯವನ್ನು ಸಂಕೇತಿಸುತ್ತದೆ. ಚಾಮರಾಜನಗರ ಜನಪದ ತವರು. ತನ್ನದೇ...

ದಾವಣಗೆರೆ | ಜಾತಿ ಗಣತಿ ವರದಿ ವಿರೋಧ ಹಾಸ್ಯಾಸ್ಪದ, ವಿರೋಧಿಗಳಿಗೆ ಅಹಿಂದ ವರ್ಗಗಳ ತಕ್ಕ ಉತ್ತರ; ಜಿಬಿ ವಿನಯ್ ಕುಮಾರ್.

"ಸಂವಿಧಾನಾತ್ಮಕವಾಗಿ ನಡೆಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯನ್ನು ವಿರೋಧಿಸುವವರಿಗೆ ಅಹಿಂದ ವರ್ಗಗಳಿಂದ ತಕ್ಕ ಉತ್ತರ ನೀಡಲಾಗುವುದು" ಎಂದು ದಾವಣಗೆರೆಯಲ್ಲಿ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿಬಿ ವಿನಯ್ ಕುಮಾರ್...

ಚಿತ್ರದುರ್ಗ | ಜಾತಿಗಣತಿ ವರದಿ ಬಿಡುಗಡೆಗೊಳಿಸಿ: ಸರ್ಕಾರಕ್ಕೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಕ್ಟೋಬರ್ 18ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವರದಿಯನ್ನು ಮಂಡಿಸಿ ಸಚಿವ ಸಂಪುಟದ ಒಪ್ಪಿಗೆ ಪಡೆದು ಬಿಡುಗಡೆ ಮಾಡಬೇಕೆಂದು ಶೋಷಿತ ಸಮುದಾಯಗಳ ಮಹಾಒಕ್ಕೂಟದ ರಾಜ್ಯ ಸಂಚಾಲಕ ಜಗದೀಶ್ ಒತ್ತಾಯಿಸಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ...

ಕಲಬುರಗಿ | ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ : ಆ.27ರಂದು ʼರಾಜಭವನ ಚಲೋʼ

ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ ಪ್ರಾಸಿಕ್ಯೂಷನ್‌ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆಯನ್ನು ಸಂರಕ್ಷಿಸಬೇಕು, ಕನ್ನಡ ನಾಡಿನ ಘನತೆ ಕಾಪಾಡಬೇಕೆಂದು ಆಗ್ರಹಿಸಿ ಆ.27 ರಂದು ʼರಾಜಭವನ ಚಲೋʼ...

ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಅದು ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ...

ಜನಪ್ರಿಯ

ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ...

ಮುಳಬಾಗಿಲು | ಅಕ್ರಮ ಮರಳು ಫಿಲ್ಟರ್ ದಂಧೆ: ನಂಗಲಿ ಪಿಎಸ್ಐ,ಎಸ್‌ಬಿ ಕಾನ್ಸ್‌ಟೇಬಲ್ ಅಮಾನತು

ಅಕ್ರಮ ಮರಳು ಫಿಲ್ಟರ್ ದಂಧೆ ತಡೆಯುವಲ್ಲಿ ವಿಫಲವಾದ ಹಾಗೂ ಅಕ್ರಮ ಚಟುವಟಿಕೆಗಳಿಗೆ...

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

Tag: ಶೋಷಿತ ಸಮುದಾಯ