ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮದಲ್ಲಿ 1,600 ಮನೆಗಳಿದ್ದರೂ, ಸರ್ಕಾರದಿಂದ ಸ್ವಚ್ಛ ಭಾರತ್ ಅಡಿಯಲ್ಲಿ ಶಾಚಾಲಯ ವ್ಯವಸ್ಥೆಯನ್ನು ಒದಗಿಲಾಗಿಲ್ಲ. ಹೀಗಾಗಿ, ಈಗಲೂ ಗ್ರಾಮದ ಮಹಿಳೆಯರು ಮತ್ತು ಮಕ್ಕಳು ಚೆಂಬು ಹಿಡಿದು ಬಯಲಿಗೆ ಹೋಗುವ ಪರಿಸ್ಥಿತಿ...
ತಮ್ಮ ಗ್ರಾಮದ ದಲಿತರ ಕಾಲೋನಿಯಲ್ಲಿರುವ ಮಹಿಳಾ ಶೌಚಾಲಯವನ್ನು ನೆಲಸಮಗೊಳಿಸಿರುದನ್ನು ಖಂಡಿಸಿ, ಕೈಯಲ್ಲಿ ಚೆಂಬು ಹಿಡಿದು ಅಣಕು ಬಹಿರ್ದೆಸೆಗೆ ಕುಳಿತು ಕಲ್ಲೂರು ಗ್ರಾಮಸ್ಥರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿ ಕಚೇರಿ ಎದುರು ವಿನೂತನ ಪ್ರತಿಭಟನೆ...