ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
ಶ್ರೀನಿವಾಸ ಸಾಗರಕ್ಕೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು
ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.
ಬೆಂಗಳೂರಿನ ಲಿಂಗರಾಜಪುರದ ಪೂಜಾ (21), ನಾಗವಾರ ಬಳಿಯ ಅಮರಜ್ಯೋತಿ...