ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಈ ದಿನ ಸಂಪಾದಕೀಯ | ಪಾದಯಾತ್ರೆಯ ಪಾವಿತ್ರ್ಯತೆಯನ್ನು ಬಿಜೆಪಿ ಮುಖಂಡರು ಮಣ್ಣುಗೂಡಿಸಿದರೇ?

ದೇಶದಲ್ಲಿ ಇಲ್ಲಿಯವರೆಗೆ ಜರುಗಿದ ಪಾದಯಾತ್ರೆಗಳು ಜನರ ಸಮಸ್ಯೆಗಳನ್ನು ಹೊತ್ತು ನಡೆದ ಹೆಜ್ಜೆಗಳಾಗಿದ್ದವು, ರಾಜಕೀಯ ಇತಿಹಾಸದಲ್ಲಿ ದಾಖಲಾಗಿದ್ದವು. ಬಿಜೆಪಿಯ ಮೂವರು ಮುಖಂಡರ ನೇತೃತ್ವದಲ್ಲಿ ನಡೆದ ಪಾದಯಾತ್ರೆ, ಆ ನಾಯಕರ ಮೆರವಣಿಗೆ ಮತ್ತು ಮೆರೆದಾಟಕ್ಕೆ ಮಾತ್ರ...

ಸಂತ್ರಸ್ತೆ ಹೆಸರು ಬಹಿರಂಗ: ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್

ಪೋಕ್ಸೊ ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಜ.18ರಂದು ಎಫ್‌ಐಆರ್‌ ದಾಖಲಾಗಿದೆ. ಬಳ್ಳಾರಿಯಲ್ಲಿ...

ಶ್ರೀರಾಮುಲು ಕಾಂಗ್ರೆ‌ಸ್‌ಗೆ ಕೊಟ್ಟ ಹಣ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿ.ಕೆ.ಶಿವಕುಮಾರ್

ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮಗಳು ಬಿಹಾರ ಚುನಾವಣೆಗೆ ಸಿಎಂ,...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ ಹೈಕಮಾಂಡ್ ಕೋಪಕ್ಕೆ ಗುರಿಯಾಗಿದ್ದ ಮಾಜಿ ಸಚಿವ ಕೆ.ಎನ್‌. ರಾಜಣ್ಣ ಹಾಗೂ ನಾಗೇಂದ್ರ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲವಾದರೆ ರಾಜ್ಯಾದ್ಯಂತ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಶ್ರೀರಾಮುಲು