ಚಾಂಪಿಯನ್ನರ ಗರ್ವಭಂಗ: ಆಸ್ಟ್ರೇಲಿಯಾವನ್ನು ವಿಶ್ವಕಪ್‌ನಿಂದ ಹೊರಗಟ್ಟಿದ ಪತುಮ್ ನಿಸ್ಸಾಂಕ

ಆಸ್ಟ್ರೇಲಿಯಾ ವಿರುದ್ಧದ ಈ ಐತಿಹಾಸಿಕ ಗೆಲುವು ಮತ್ತು ನಿಸ್ಸಾಂಕ ಅವರ ದಾಖಲೆಯ ಆಟವು ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹದ್ದು. ವಿಶ್ವ ಚಾಂಪಿಯನ್ ತಂಡವನ್ನೇ ಟೂರ್ನಿಯಿಂದ ಹೊರಹಾಕಿದ ಈ ಸಾಧನೆ ಶ್ರೀಲಂಕಾ ತಂಡದ...

​ಟಿ20 ವಿಶ್ವಕಪ್: ಪಾಕ್ ಗೆಲುವಿಗೆ 176 ರನ್ ಗುರಿ; ಇಶಾನ್ ಕಿಶನ್ ‘ದಾಖಲೆ’ಯ ಆಟ

ಶ್ರೀಲಂಕಾದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಗೆಲುವಿಗೆ ಭಾರತ ತಂಡವು 176 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದೆ. ಯುವ ಬ್ಯಾಟರ್ ಇಶಾನ್ ಕಿಶನ್ ಅವರ ಸ್ಫೋಟಕ...

ಚುಟುಕು ಕ್ರಿಕೆಟ್‌ ಮಹಾಸಮರ: ಇಂದಿನಿಂದ ಟಿ20 ವಿಶ್ವಕಪ್‌ ಹಬ್ಬ

ಜಾಗತಿಕ ಕ್ರಿಕೆಟ್ ಪ್ರೇಮಿಗಳ ಎದೆಯಬಡಿತ ಹೆಚ್ಚಿಸುವ, ಬೌಂಡರಿ-ಸಿಕ್ಸರ್‌ಗಳ ಸುರಿಮಳೆಯಾಗುವ ಹತ್ತನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಮಹಾಸಮರಕ್ಕೆ ಇಂದಿನಿಂದ ವಿದ್ಯುಕ್ತ ಚಾಲನೆ ದೊರೆಯಲಿದೆ. ಚುಟುಕು ಕ್ರಿಕೆಟ್‌ನ ಹಬ್ಬಕ್ಕೆ ಭಾರತ ಹಾಗೂ ಶ್ರೀಲಂಕಾ ಜಂಟಿ...

‘ದಿತ್ವಾ’ ಚಂಡಮಾರುತ: ರಾಜ್ಯದ 15 ಜಿಲ್ಲೆಗಳಲ್ಲಿ 6 ದಿನ ಮಳೆ, ಬೆಂಗಳೂರಿನಲ್ಲಿ ಹೆಚ್ಚಿದ ಚಳಿ

ಬಳ್ಳಾರಿ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಕೊಪ್ಪಳ, ಕಲಬುರಗಿ, ಬೀದರ್‌, ಯಾದಗಿರಿ, ಗದಗ, ರಾಯಚೂರು ಸಹಿತ ಹಲವು ಜಿಲ್ಲೆಗಳಲ್ಲಿ ‘ದಿತ್ವಾ’ ಚಂಡಮಾರುತದ ಪರಿಣಾಮ ಮುಂದಿನ ಆರು ದಿನ ತುಂತುರು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ,...

ದಿತ್ವಾ ಚಂಡಮಾರುತ | ಶ್ರೀಲಂಕಾದಲ್ಲಿ 69 ಮಂದಿ ಸಾವು, ನಾಳೆ (ನ.30) ಚೆನ್ನೈಗೆ ಅಪ್ಪಳಿಸಲಿದೆ ಸೈಕ್ಲೋನ್

ದಿತ್ವಾ ಚಂಡಮಾರುತದಿಂದಾಗಿ ಶ್ರೀಲಂಕಾದಲ್ಲಿ ಪ್ರವಾಹ ಉಂಟಾಗಿದ್ದು ಈವರೆಗೆ 69 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 34 ಮಂದಿ ನಾಪತ್ತೆಯಾಗಿದ್ದಾರೆ. ಇದೇ ಚಂಡಮಾರುತವು ನವೆಂಬರ್ 30ರಂದು ಚೆನ್ನೈಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...

ಜನಪ್ರಿಯ

​’ಸಣ್ಣಗಿದ್ದೀವಿ, ನಮಗೇನೂ ಆಗಲ್ಲ’ ಎನ್ನುವ ನಿರ್ಲಕ್ಷ್ಯ ಬೇಡ: ಕಡಿಮೆ ತೂಕವಿದ್ದರೂ ಹೃದಯಾಘಾತದ ಆತಂಕ!

ಬೊಜ್ಜು (obesity) ಹಾಗೂ ಅಧಿಕ ರಕ್ತದೊತ್ತಡ (hypertension) ಹೊಂದಿರುವವರು ಹೆಚ್ಚಿನ ಆರೋಗ್ಯದ...

ಈ ದಿನ ಸಂಪಾದಕೀಯ | ಬೆಳಕಿನ ಹಬ್ಬ ತರದಿರಲಿ ಹಲವರ ಬದುಕಿಗೆ ಕತ್ತಲೆ

ಅರಿವು ಹಾಗೂ ಅದರ ಸಂಕೇತವಾದ ಬೆಳಕಿನ ವಿಸ್ತರಣೆ ಆಗಬೇಕಿದ್ದ ದೀಪಾವಳಿಯು ಪ್ರತಿಷ್ಠೆಗೆ...

ಹೊಸನಗರ | ಮುಸಲ್ಮಾನ ಕುಟುಂಬದಿಂದ ದೀಪಾವಳಿ ಆಚರಣೆ

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯ ಆಟೋ ಚಾಲಕರಾದ ‘ಆಟೋ ಗಫೂರ್’ ಎಂಬುವವರು ತಮ್ಮ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು; ಎಲ್ಲಾ ಆರ್ಥಿಕ ಲೆಕ್ಕಪತ್ರ ಸಾರ್ವಜನಿಕಗೊಳಿಸಲು ಜೈರಾಮ್ ರಮೇಶ್ ಆಗ್ರಹ

ಅಯೋಧ್ಯೆಯ ರಾಮಮಂದಿರ ಕಾಣಿಕೆ ಮತ್ತು ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ಶ್ರೀಲಂಕಾ