‘ಬಸವಣ್ಣ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಿದ್ದೇ ಮನುವಾದಿಗಳಿಗೆ ತಳಮಳ!

ಸರ್ವ ಸಮಾನತೆಯನ್ನು ಸಾರಿದ, ಮಹಾ ಮಾನವತವಾದಿ ಬಸವಣ್ಣನ ವಿಚಾರಗಳನ್ನು ಹಾಳುಗೆಡವಲೆಂದು ಮತ್ತು ಶರಣ ಸಂಸ್ಕೃತಿಯನ್ನು ನಾಶಗೊಳಿಸಲು ಕೆಲವರು ಕುತಂತ್ರಗಳನ್ನು ಮಾಡುತ್ತಿದ್ದಾರೆ. ಸಾಂಸ್ಕೃತಿಕ ನಾಯಕ ಘೋಷಣೆಯಾದ ತದನಂತರ ಬಸವ ವಿರೋಧಿಯಾಗಿ 'ವಚನ ದರ್ಶನ' ಪುಸ್ತಕ...

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಜಾಮೀನಿನ ಮೇಲೆ ಹೊರಬಂದ ಆರೋಪಿಗಳಿಗೆ ಸಂಘಪರಿವಾರದಿಂದ ಸನ್ಮಾನ!

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದು, ತವರಿಗೆ ಆಗಮಿಸಿದ ಬೆನ್ನಲ್ಲೇ ಸಂಘಪರಿವಾರದ ಕಾರ್ಯಕರ್ತರು ಅವರಿಬ್ಬರಿಗೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿರುವ ಘಟನೆ ವರದಿಯಾಗಿದೆ. ಪ್ರಕರಣದಲ್ಲಿ...

ಉಡುಪಿ | ಅಂಬೇಡ್ಕರ್, ದಲಿತರಿಗೆ ಅವಮಾನಿಸಿದ ಸಂಘಪರಿವಾರದ ಮುಖಂಡ ಉಮೇಶ್ ನಾಯ್ಕ: ಬಂಧನಕ್ಕೆ ಆಗ್ರಹ

ಉಡುಪಿ ಜಿಲ್ಲೆಯ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಉಮೇಶ ನಾಯ್ಕ ಎಂಬಾತ ಸೋಷಿಯಲ್ ಮೀಡಿಯಾದಲ್ಲಿ ಅಂಬೇಡ್ಕರ್, ದಲಿತರಿಗೆ ಅವಮಾನಿಸಿ ವಾಯ್ಸ್‌ ಮೆಸೇಜೊಂದನ್ನು ಹರಿಯಬಿಟ್ಟಿದ್ದು, ದಲಿತ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ. ನವೆಂಬರ್ 10ರಂದು ದಕ್ಷಿಣ ಕನ್ನಡ...

ಕರಾವಳಿ | ಸಂಘಪರಿವಾರದ ವಿವಾದದ ನಡುವೆಯೂ ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂಗಳು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ ಸಿ ರೋಡ್‌ನಲ್ಲಿ ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಮೀಲಾದುನ್ನಬಿಯ ಮೆರವಣಿಗೆಯಲ್ಲಿ ಸಾಗಿ ಬಂದ ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...

ಬಂಟ್ವಾಳ | ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಸಂಘಪರಿವಾರ ಪ್ರತಿಭಟನೆ: ಬಿಗಿ ಬಂದೋಬಸ್ತ್‌

ಮೀಲಾದುನ್ನಬಿ ವಿಚಾರವಾಗಿ ಆರಂಭಗೊಂಡ ಸೋಷಿಯಲ್ ಮೀಡಿಯಾ ವಾಗ್ವಾದದಿಂದಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಸಿ ರೋಡ್‌ನಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಬಂಟ್ವಾಳ ಪುರಸಭಾ ಮಾಜಿ...

ಜನಪ್ರಿಯ

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಮಾತ್ರ ಸಮರ್ಥ: ಸಚಿನ್ ಪೈಲಟ್

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು...

Tag: ಸಂಘಪರಿವಾರ