ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

ಯುವರಾಜ್ ಎಂಬುವನು ಗೋಕುಲ್ ರಾಜ್ ಎಂಬ ದಲಿತ ಯುವಕನ ತಲೆ ಕಡಿದು ಸಿಬಿ-ಸಿಐಡಿಗೆ ಶರಣಾಗುತ್ತಾನೆ. ದಲಿತನ ತಲೆ ಕಡಿದ ಯುವರಾಜನನ್ನು ಆ ಜಾತಿಯ ಜನ ಹೆಗಲ ಮೇಲೆ ಹೊತ್ತು ಸಂಭ್ರಮಿಸಿ ಸನ್ಮಾನಿಸುತ್ತಾರೆ. ಜಾತಿಯ...

ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಪಹಲ್ಗಾಮ್‌ ಭಯೋತ್ಪಾದಕ ಕೃತ್ಯ ಎಸಗಿದವರ ಮತ್ತು ಅದರ ಹಿಂದೆ ಇರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕ ದಾಳಿಗೆ ಭದ್ರತಾ ಮತ್ತು ಗುಪ್ತಚರ ವೈಫಲ್ಯವೂ ಕಾರಣ. ಈ ವೈಫಲ್ಯದ ಹೊಣೆಗಾರಿಕೆಯನ್ನು ಸರ್ಕಾರ ಹೊರಬೇಕು....

ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?

ಬ್ರಾಹ್ಮಣೇತರರು ಬ್ರಾಹ್ಮಣರ ಪಾದ ಮುಟ್ಟಿ ಪಾವನರಾಗಬೇಕು ಎಂಬ ಮೌಢ್ಯವನ್ನು ನಾಜೂಕಾಗಿ ಹೇರಲಾಗುತ್ತಿದೆ. ಸನಾತನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶ್ರೇಷ್ಠ ಎಂಬ ಭಾವನೆ ಬಿತ್ತಲಾಗುತ್ತಿದೆ. ಜಾತಿ ವ್ಯವಸ್ಥೆಯು ನವಭಾರತದಲ್ಲಿ ಮತ್ತೆ ಮುನ್ನೆಲೆಗೆ ಬರುತ್ತಲಿದೆ... ಭಾರತೀಯ ಸಮಾಜದಲ್ಲಿ 21ನೇ...

ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ ಒಪ್ಪುತ್ತಿಲ್ಲ – ಮೋದಿಗೆ ಮತ್ತೊಬ್ಬ ‘ರಬ್ಬರ್‌ ಸ್ಟ್ಯಾಂಪ್‌’ ಸಿಗುತ್ತಿಲ್ಲ!

ಪಕ್ಷದ ಮುಂದಿನ ಮುಖ್ಯಸ್ಥರು 'ದೃಢತೆಯಳ್ಳ ನಾಯಕ' ಆಗಿರಬೇಕು, ಆತ 'ರಬ್ಬರ್ ಸ್ಟ್ಯಾಂಪ್‌' ಆಗಿರಬಾರದು ಎಂದು ದೃಢವಾಗಿ ಆರ್‌ಎಸ್‌ಎಸ್‌ ಹೇಳುತ್ತಿದೆ. ಇದೇ ಮೋದಿಗೆ ತೊಡಕಾಗಿ ಪರಿಣಮಿಸಿದೆ. ಪ್ರಧಾನಿ ಮೋದಿ ಅವರು ಕಳೆದ 10 ವರ್ಷಗಳಲ್ಲಿ...

ಈ ದಿನ ಸಂಪಾದಕೀಯ | ಅತ್ಯಾಚಾರ ಯತ್ನ ಮಾಮೂಲು ಸಂಗತಿಯೇ ಗೃಹಸಚಿವರೇ?

ಈ ರಾಜ್ಯ ಉತ್ತರಪ್ರದೇಶದ ರೀತಿ ಆಗಬಾರದು. ಬೆಂಗಳೂರು ಮಹಾನಗರಕ್ಕೆ ಬರುವ ಹೊರ ರಾಜ್ಯದ ವಲಸೆ ಕಾರ್ಮಿಕರು, ಶಿಕ್ಷಣ-ಉದ್ಯೋಗ ಎಂದು ನೆಲೆಸಿರುವ ವಿದೇಶಿ ಪ್ರಜೆಗಳು ಕಾನೂನುಬಾಹಿರ ಚಟುವಟಿಕೆ, ಮಾದಕ ವಸ್ತು ಮಾರಾಟದಲ್ಲಿ ಸಿಕ್ಕಿಹಾಕಿಕೊಂಡ ಹಲವು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಸಂಪಾದಕೀಯ