ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ಮಹಿಳೆಯರು ನ್ಯಾಯವನ್ನು ಪಡೆಯುವಲ್ಲಿ ಎದುರಿಸುತ್ತಿರುವ ವ್ಯವಸ್ಥಿತ ಅಡೆತಡೆಗಳನ್ನು ನ್ಯಾಯಾಂಗವು ಗುರುತಿಸಬೇಕು. ಹೆಚ್ಚಿನ ಸಹಾನುಭೂತಿಯಿಂದ ಮಾತನಾಡಬೇಕು. ಆಗ ಮಾತ್ರವೇ, ಸಂವಿಧಾನದ ಆಶಯದಂತೆ ಲಿಂಗ ಸಮಾನತೆ ತರಲು ಮತ್ತೊಂದು ಹೆಜ್ಜೆ ಮುಂದಿಡಬಹುದು. ಇತ್ತೀಚೆಗೆ, ಪ್ರಕರಣವೊಂದರ ವಿಚಾರಣೆ ನಡೆಸಿರುವ...

ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

1951-52ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಯಾವುದೇ ಸ್ಪರ್ಧೆಯಿಲ್ಲದೆ ಪ್ರಬಲ ಪಕ್ಷವಾಗಿ ಹೊರಹೊಮ್ಮಿತ್ತು. ವಿರೋಧ ಪಕ್ಷವನ್ನು ಸ್ಥಾಪಿಸಿ, ಗಟ್ಟಿಗೊಳಿಸಿ ಪ್ರಜಾಪ್ರಭುತ್ವವನ್ನು ಪೋಷಿಸುವ ಜವಾಬ್ದಾರಿಯನ್ನು ಪ್ರಧಾನಿ ನೆಹರು ಮತ್ತು ಕಾಂಗ್ರೆಸ್‌ಗೆ ಬಿಡಲಾಗಿತ್ತು. ಆ ಜವಾಬ್ದಾರಿಯನ್ನು ನೆಹರು...

ಈ ದಿನ ಸಂಪಾದಕೀಯ | ಕಳೆದುಹೋದ ವರ್ಚಸ್ಸು ಮತ್ತು ಗೇಲಿಯ ಸರಕಾದ ‘ಹೈಡ್ರಾಮಾ’

ಕುಸಿದು ಹೋಗಿರುವ ಜನಪ್ರಿಯತೆಯನ್ನು ಇಂತಹ ಕ್ಷುಲ್ಲಕ ಮಾರ್ಗದಲ್ಲಿ ಮರುಪಡೆಯಲು ಯತ್ನಿಸಿದರೆ ಜನರ ಕಣ್ಣಿಗೆ ಗೇಲಿಯ ಸರಕಾಗುತ್ತದೆ. ಇಂತಹ ಕಸರತ್ತುಗಳು ಗಾಳಿ ತುಂಬಿದ ಬಲೂನಿನಂತೆ. ಯಾವುದೋ ಒಂದು ಸಣ್ಣ ಸೂಜಿ ಚುಚ್ಚಿದರೂ ಟುಸ್ಸೆಂದು ಒಡೆದುಹೋಗುತ್ತವೆ. 'ಈ...

ಈ ದಿನ ಸಂಪಾದಕೀಯ | ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟ ದಿನ

ಮನುಸ್ಮೃತಿ ಎಂಬ ಜೀವವಿರೋಧಿ 'ಧರ್ಮ' ನಿಯಮಗಳು ಶತಮಾನಗಳಿಂದ ಇಂಡಿಯಾದ ನರನಾಡಿಗಳಲ್ಲಿ ಹರಿದಿರುವುದೇ ಮಹಾ ಅನ್ಯಾಯ. ಈ ಕಾರ್ಕೋಟಕ ವಿಷವನ್ನು ಇನ್ನಷ್ಟು ಗಾಢವಾಗಿ ಆಳವಾಗಿ ವ್ಯಾಪಕವಾಗಿ ಬಿಗಿಯಾಗಿ ಹರಿಸುವ ಬಿಡುಬೀಸು ಪ್ರಯತ್ನಗಳು ಕಳೆದ ಏಳೆಂಟು...

ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ಕನ್ನಡ ನಾಡು ಮತ್ತು ಕನ್ನಡ ಭಾಷೆಯ ಭವಿಷ್ಯದ ಕುರಿತು ಗಂಭೀರವಾಗಿ ಚಿಂತನೆ ನಡೆಸದ ಹೊರತು, ಇಂತಹ ಸಮ್ಮೇಳನಗಳಿಂದ ಬೇರೇನೂ ಉಪಯೋಗವಿಲ್ಲ. ಇನ್ನಾದರೂ ಕನ್ನಡ ಸಾಹಿತ್ಯ ಪರಿಷತ್ತು ಎಚ್ಚೆತ್ತುಕೊಳ್ಳಲಿ, ಸಮ್ಮೇಳನವನ್ನು ಅದರ ಆಶಯದೊಂದಿಗೆ ಯಶಸ್ಸು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಸಂಪಾದಕೀಯ