ಈ ದಿನ ಸಂಪಾದಕೀಯ | ಬಿಸಿ ಗಾಳಿ ಬೀಸುತ್ತಿದೆ – ತಾಪಮಾನ ಏರುತ್ತಿದೆ; ಪ್ರಕೃತಿ ತಿರುಗಿ ಬೀಳಲಿದೆ!

ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ತಾಪಮಾನ ಗಣನೀಯವಾಗಿ ಹೆಚ್ಚುತ್ತಿದೆ. ಬಿಸಿ ಗಾಳಿ ಬೀಸಲಾರಂಭಿಸಿದೆ. ಎಲ್‌-ನೀನೊ ಮತ್ತೆ-ಮತ್ತೆ ಎದುರಾಗುತ್ತಿದೆ. ತೀವ್ರವಾಗಿ ಹವಾಮಾನ ಬದಲಾವಣೆಯಾಗುತ್ತಿದೆ. ಇದು ಅತಿಯಾದ ಮಳೆ, ಅತಿವೃಷ್ಟಿ, ಅನಾವೃಷ್ಟಿ, ಕಾಡ್ಗಿಚ್ಚು, ಒಣ ಹವೆಗಳಿಗೆ ಕಾರಣವಾಗುತ್ತಿದೆ....

ಈ ದಿನ ಸಂಪಾದಕೀಯ | ಬಿಜೆಪಿಗರ ಅತಿರೇಕದ ಮಾತುಗಳೂ, ಕಾಂಗ್ರೆಸ್ಸಿಗರ ಕರುಣಾಜನಕ ಸ್ಥಿತಿಯೂ 

ಪ್ರತಾಪ್ ಸಿಂಹ, ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಸಿ.ಟಿ. ರವಿಯವರು ಸತ್ಯಸಂಧರ? ಅವರ ಮಾತುಗಳು ರಾಜ್ಯದಲ್ಲಿ ಅಶಾಂತಿ ಉಂಟು ಮಾಡುವಂತಿದ್ದರೂ, ಮಾಧ್ಯಮಗಳು ಮುತುವರ್ಜಿ ವಹಿಸಿ ಪ್ರಚಾರ ನೀಡುವುದೇಕೆ? ಇದು ಕಾಂಗ್ರೆಸ್ಸಿಗರಿಗೆ ಅರ್ಥವಾಗುತ್ತಿಲ್ಲವೇ? ಪ್ರತಿಪಕ್ಷದ ಹಗರಣಗಳನ್ನು...

ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಬೆಂಗಳೂರು ಬೆಳೆಯುತ್ತಿರುವ ವೇಗ ನೋಡಿದರೆ, ಈ ನಗರಕ್ಕೆ ಯಾವುದೇ ಯೋಜನೆ, ದೂರದೃಷ್ಟಿ ಇಲ್ಲ. ಇಲ್ಲಿರುವ ಗುರಿ ಕೇವಲ ಬಂಡವಾಳ, ಹಣ, ಲಾಭ. ಈ ಹಣಬಾಕ ಸಂಸ್ಕೃತಿ ಇಡೀ ನಗರವನ್ನು ಹಾಳುಮಾಡುತ್ತಿದೆ ರಾಜಧಾನಿ ಬೆಂಗಳೂರಿನಲ್ಲಿ ಮಳೆ...

ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

ರಾಜ್ಯ ರಾಜಕಾರಣದಲ್ಲಿ ಹಗರಣ, ಭ್ರಷ್ಟಾಚಾರ, ವಂಚನೆ, ಆಮಿಷ, ಬೆದರಿಕೆಗಳ ಸದ್ದು ಹೆಚ್ಚಾಗಿದೆ. ಡಿನೋಟಿಫಿಕೇಷನ್ ಹಗರಣ, ಕೋವಿಡ್ ಹಗರಣ, ಮುಡಾ ಹಗರಣಗಳ ಸುತ್ತ ಭಾರೀ ಚರ್ಚೆಯಾಗುತ್ತಿದೆ. ಮಾಧ್ಯಮಗಳು ಇಬ್ಬಂದಿ ಧೋರಣೆಯೊಂದಿಗೆ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು,...

ಈ ದಿನ ಸಂಪಾದಕೀಯ | ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ- ಬಿಜೆಪಿ ಪಾಲಿಗೆ ವರವೇ ಅಥವಾ ಶಾಪವೇ?

ಎರಡು ಲೋಕಸಭಾ ಚುನಾವಣೆಗಳನ್ನು ಸ್ವಂತ ಬಲದ ಮೇಲೆ ಗೆದ್ದಿದ್ದ ಬಿಜೆಪಿ, ಮೂರನೆಯ ಸಲ ಮುಗ್ಗರಿಸಿತ್ತು. ಆ ನಂತರ ಮೊನ್ನೆ ಮೊನ್ನೆ ಜರುಗಿದ ಹರಿಯಾಣ ವಿಧಾನಸಭಾ ಚುನಾವಣೆಗಳಲ್ಲಿ ಎಲ್ಲ ನಿರೀಕ್ಷೆಗಳನ್ನು ಬುಡಮೇಲು ಮಾಡಿ ಬಿಜೆಪಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಸಂಪಾದಕೀಯ