ಈದಿನ ಸಂಪಾದಕೀಯ | ಉತ್ತರದಲ್ಲಿ ನಡೆದ ಅಧಿವೇಶನದಲ್ಲಿ ಸಿಕ್ಕ ಉತ್ತರವೇನು?

ವಿಧಾನಸಭಾ ಕಲಾಪದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾಗಿ ವಿಶೇಷ ಚರ್ಚೆ ಜರುಗಿದೆ. 42 ಶಾಸಕರು 11 ಗಂಟೆ 04 ನಿಮಿಷಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಮಾತನಾಡಿದ್ದಾರೆ. ಹೀಗೆ ಅಂಕಿ-ಅಂಶಗಳು ಈ...

ಈ ದಿನ ಸಂಪಾದಕೀಯ | ಮುಖ್ಯಮಂತ್ರಿ ಜನಸ್ಪಂದನ; ಆಡಳಿತ ವೈಫಲ್ಯದ ವಿರಾಟ್ ದರ್ಶನ

ಸಿದ್ದರಾಮಯ್ಯನವರ ಜನಸ್ಪಂದನ ಒಂದು ಉತ್ತಮ ಪ್ರಯತ್ನ. ಆದರೆ, ಜನರ ಸಮಸ್ಯೆಗಳು ಎಷ್ಟು ವ್ಯಾಪಕವಾಗಿವೆ, ಅಸಂಖ್ಯವಾಗಿವೆ ಎಂದರೆ, ಅವೆಲ್ಲವನ್ನೂ ಮುಖ್ಯಮಂತ್ರಿಯೇ ಖುದ್ದು ನೋಡಿ ಬಗೆಹರಿಸುವುದು ಸಾಧ್ಯವೇ ಇಲ್ಲ. ಜನಸ್ಪಂದನಕ್ಕೆ ದೂರದ ಊರುಗಳಿಂದ ಬಂದಿದ್ದವರ ಮುಖದಲ್ಲಿನ...

ಈ ದಿನ ಸಂಪಾದಕೀಯ | ಬ್ರ್ಯಾಂಡ್ ಬೆಂಗಳೂರಿನಲ್ಲಿ ಬಡವರ ಪ್ರಾಣಕ್ಕೆ ಗ್ಯಾರಂಟಿಯಿಲ್ಲ

ಸರ್ಕಾರದ ಕೋಟಿ ಕೋಟಿ ಅನುದಾನ ನೀಡಿ ಬೆಂಗಳೂರು ಹಬ್ಬಗಳಂಥ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಮುನ್ನ, ಸಿಲಿಕಾನ್ ಸಿಟಿಯನ್ನು ಜಾಗತಿಕ ಮಟ್ಟದಲ್ಲಿ ಮೆರೆಸುವ ಮುನ್ನ, ನಗರವನ್ನು ಬಡವರು, ಮಹಿಳೆಯರು, ಮಕ್ಕಳು ಎಲ್ಲರೂ ಯಾವುದೇ ಆತಂಕವಿಲ್ಲದೆ ಬದುಕುವ...

ಈ ದಿನ ಸಂಪಾದಕೀಯ | ಕೇಂದ್ರದ ಏಜೆಂಟರಾಗಿರುವ ರಾಜ್ಯಪಾಲರುಗಳಿಗೆ ಸುಪ್ರೀಮ್ ಚಾವಟಿ!

ಇಂದಿರಾಗಾಂಧೀ ಕಾಲದಲ್ಲೂ ಹೀಗೆಯೇ ರಾಜ್ಯಪಾಲರನ್ನು ಬಳಸಿಕೊಳ್ಳಲಾಗುತ್ತಿತ್ತು ಎಂಬ ವಾದ ಮುಂದೆ ಮಾಡಬಹುದು. ಆದರೆ ಒಂದು ತಪ್ಪನ್ನು ಉಲ್ಲೇಖಿಸಿ ಮತ್ತೊಂದು ತಪ್ಪನ್ನು ಸಮರ್ಥಿಸಿಕೊಳ್ಳಲು ಬರುವುದಿಲ್ಲ. “ನೀವು ಬೆಂಕಿಯೊಂದಿಗೆ ಸರಸವಾಡುತ್ತಿದ್ದೀರಿ” ಎಂದು ಸುಪ್ರೀಮ್ ಕೋರ್ಟು ಹತ್ತು ದಿನಗಳ...

ಈ ದಿನ ಸಂಪಾದಕೀಯ | ವಂಶವಾದಿ ರಾಜಕಾರಣ- ಬಿಜೆಪಿ ಎರಡೆಳೆ ನಾಲಗೆಗೆ ಇನ್ನೆಷ್ಟು ದೊಡ್ಡ ಸಾಕ್ಷಿ ಬೇಕು?

ಕೆಂಪುಕೋಟೆಯ ವೇದಿಕೆಯಿಂದ ತಾವು ಮಾಡಿರುವ ಭಾಷಣಗಳಲ್ಲಿ ಪರಿವಾರವಾದ ಮತ್ತು ಭ್ರಷ್ಟಾಚಾರ ಈ ದೇಶ ಎದುರಿಸಿರುವ ಎರಡು ಪ್ರಬಲ ಸವಾಲುಗಳು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಪರಿವಾರವಾದದ ಪ್ರಬಲ ವಿರೋಧಿ ಬಿಜೆಪಿ ಎಂದು ಎದೆತಟ್ಟಿ...

ಜನಪ್ರಿಯ

ಯಾದಗಿರಿ | ನಾರಾಯಣಪುರ ಎಡ, ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಮೆಣಸಿನಕಾಯಿ, ಶೇಂಗಾ, ತೊಗರಿ ಹಾಗೂ ಜೋಳ ಸೇರಿದಂತೆ ವಿವಿಧ ಬೆಳೆಗಳು ನೀರಿನ...

ಗುಬ್ಬಿ | ರಸ್ತೆ ವಿವಾದಕ್ಕೆ ವಿದ್ಯಾರ್ಥಿನಿಯ ಶಿಕ್ಷಣ ಬಲಿ?

ತೋಟದ ಸಾಲಿನಲ್ಲಿನ ರಸ್ತೆಗೆ ಓಡಾಡದಂತೆ ನಿರ್ಬಂಧ ಹೇರಿ ಒಂದು ಕುಟುಂಬಕ್ಕೆ ದಿಗ್ಬಂಧನ...

ಗದಗ | ನವಂಬರ್ 14ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ನೆಹರು ಜಯಂತಿ, ಮಕ್ಕಳ ದಿನಾಚರಣೆ

"ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ...

ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

Tag: ಸಂಪಾದಕೀಯ