ಬೀದರ್‌ | ರೈತ-ಕಾರ್ಮಿಕರ ವಿರುದ್ಧ ಬಜೆಟ್ : ಕಿಸಾನ್‌ ಮೋರ್ಚಾ ಆಕ್ಷೇಪ

ರಾಜ್ಯ ಸರ್ಕಾರ ಮಂಡಿಸಿದ 2026–27ನೇ ಸಾಲಿನ ಬಜೆಟ್ ರೈತರು ಹಾಗೂ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಸಂಯುಕ್ತ ಕಿಸಾನ ಮೋರ್ಚಾ (ಎಸ್‌ಕೆಎಂ) ಬೀದರ್ ಜಿಲ್ಲಾ ಘಟಕ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೀದರ್ | ಮುಷ್ಕರ : ಹೊಸ ಕಾರ್ಮಿಕ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ

ಸಂಯುಕ್ತ ಕಿಸಾನ ಮೋರ್ಚಾ (ಕರ್ನಾಟಕ ರಾಜ್ಯ ರೈತ ಸಂಘ, ಅಖಿಲ ಭಾರತ ಕಿಸಾನ ಸಭಾ, ದಲಿತ ಸಂಘರ್ಷ ಸಮಿತಿ) ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬೀದರ್ ನಗರದಲ್ಲಿ ಗುರುವಾರ ಬೃಹತ್...

ಬೀದರ್‌ | ಉಸ್ತುವಾರಿ ಸಚಿವರ ಭರವಸೆ : 7 ದಿನಗಳ ಧರಣಿ ಕೈಬಿಟ್ಟ ರೈತರು

ಬೀದರ್‌ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂಭಾಗದಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 7 ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶನಿವಾರ ಸಂಜೆ ಜಿಲ್ಲಾ ಉಸ್ತುವಾರಿ...

ಬೀದರ್‌ | ʼಹಸಿ ಬರಗಾಲʼ ಘೋಷಣೆಗೆ ಆಗ್ರಹ : 6ನೇ ದಿನಕ್ಕೆ ಕಾಲಿಟ್ಟ ಧರಣಿ

ಅತಿವೃಷ್ಟಿ ಭಾದಿತ ಬೀದರ್‌ ಜಿಲ್ಲೆಯನ್ನು ಹಸಿ ಬರಗಾಲ ಜಿಲ್ಲೆಯಾಗಿ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಜಿಲ್ಲಾ ಘಟಕದಿಂದ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ಶುಕ್ರವಾರ 6ನೇ ದಿನಕ್ಕೆ...

ಮೈಸೂರು | ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಎಚ್ಚರಿಕೆ ಜಾಥಾ

ಸಂಯುಕ್ತ ಕಿಸಾನ್ ಮೋರ್ಚಾ ಕಳೆದ ದಿನ ರಾಜ್ಯವ್ಯಾಪಿ ಜನಜಾಗೃತಿ ಅಭಿಯಾನದ ಭಾಗವಾಗಿ ರೈತ, ಕಾರ್ಮಿಕ ಹಾಗೂ ಎಲ್ಲ ರೀತಿಯ ಶೋಷಿತ ಬಂಧುಗಳ ಹಿತ ಕಾಯುವಂತೆ ಆಗ್ರಹಿಸಿ 'ಎಚ್ಚರಿಕೆ ಜಾಥಾʼ ನಡೆಸಿತು. ಟೌನ್ ಹಾಲ್ ಮುಂಭಾಗದಲ್ಲಿ...

ಜನಪ್ರಿಯ

ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಹೆಚ್ಚಿನ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನವನ್ನ...

ಕಾರ್ಪೊರೇಟ್ ತೆರಿಗೆ ಇಳಿಸಿ ವರ್ಷಗಳ ನಂತರ ಉದ್ಯಮಿಗಳಿಗೆ ಪ್ರಶ್ನೆಯೇ; ಸರ್ಕಾರದ ನೀತಿಯ ಲಾಭ ಶ್ರಮಿಕರಿಗೆ ತಲುಪಿದ್ದೆಷ್ಟು ಮೋದಿಜಿ?

​ಕೈಗಾರಿಕಾ ಬೆಳವಣಿಗೆಗೆ ಪೂರಕವಾಗಿ ಸರ್ಕಾರಗಳು ನೀಡುವ ತೆರಿಗೆ ವಿನಾಯಿತಿಗಳ ಲಾಭವು ತಳಮಟ್ಟದ...

ವಿಜಯಪುರ | ಅಂತರಶಾಲಾ ಕ್ರೀಡಾಕೂಟ ಸಮಾರೋಪ: ವಿಜೇತ ತಂಡಗಳ ಪಟ್ಟಿ ಪ್ರಕಟ

ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಯಲ್ಲಿ...

ST ಪಟ್ಟಿಗೆ ಕಾಡುಗೊಲ್ಲ ಸಮುದಾಯ: CMDR ಮೂಲಕ ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು!

ಕಾಡುಗೊಲ್ಲ ಮತ್ತು ಹಟ್ಟಿಗೊಲ್ಲ ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂಬ...

Tag: ಸಂಯುಕ್ತ ಕಿಸಾನ್‌ ಮೋರ್ಚಾ