ಸಂಯುಕ್ತ ಹೋರಾಟ ಕರ್ನಾಟಕ | ನಾಳೆ ʼಬೃಹತ್ ಬೆಂಗಳೂರು ಚಲೋʼ

ವಿದ್ಯುತ್‌ ಖಾಸಗೀಕರಣ, ಬಲವಂತದ ಭೂಸ್ವಾಧೀನ ಕ್ರಮ ಕೈಬಿಡುವುದು, ಬಿಜೆಪಿ ಸರ್ಕಾರ ತಂದಿದ್ದ ಕಾರ್ಮಿಕ ವಿರೋಧಿ ಕಾನೂನುಗಳನ್ನು ರದ್ದುಪಡಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ನ.26ರ ಬುಧವಾರದಂದು...

ಐತಿಹಾಸಿಕ ದಿನವಾದ ದೇವನಹಳ್ಳಿ ಹೋರಾಟದ ಗೆಲುವು; ಸಂಯುಕ್ತ ಹೋರಾಟ ಕರ್ನಾಟಕ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವನಹಳ್ಳಿ ಭೂಸ್ವಾಧೀನ ಅಧಿಸೂಚನೆಯನ್ನು ರದ್ದುಗೊಳಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ನಮ್ಮೆಲ್ಲರ ಸಂಘಟನೆಗಳ ಹೋರಾಟದ ಗೆಲುವು ಎಂದು...

ದಾವಣಗೆರೆ | ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನಲೆ ಎಸ್ ಕೆ ಎಂ ಮತ್ತು ಜೆಸಿಟಿಯು ಪೋಸ್ಟರ್ ಬಿಡುಗಡೆ

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಜಯದೇವ ಸರ್ಕಲ್ ನಲ್ಲಿ 2025, ಜುಲೈ 9ಕ್ಕೆ ಕೇಂದ್ರ ಸಮಿತಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸಂಯುಕ್ತ ಹೋರಾಟ...

ಚನ್ನರಾಯಪಟ್ಟಣ: ‘ಭೂಸ್ವಾಧೀನ ವಿರೋಧಿ ಗ್ರಾಮ’ ಆಂದೋಲನ ಇಂದಿನಿಂದ

ತಾಲ್ಲೂಕಿನ ಚನ್ನರಾಯ ಪಟ್ಟಣ ಭೂಸ್ವಾಧೀನ ವಿರೋಧಿಸಿ ಭಾನುವಾರದಿಂದ ಪ್ರತಿ ಹಳ್ಳಿಯಲ್ಲಿಯೂ ಜನಾಂದೋಲನ ಯಾತ್ರೆ ಪ್ರಾರಂಭಿಸುವುದಾಗಿ ಹೋರಾಟ ನಿರತ ರೈತರು ತಿಳಿಸಿದ್ದಾರೆ. ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ ಜನ ಜಾಗೃತಿ ಮೂಡಿಸಲಾಗುವುದು. ಕೃಷಿ ಭೂಮಿಯನ್ನು ಕಾಪಾಡಿಕೊಳ್ಳಲು...

ದೇವನಹಳ್ಳಿ ರೈತ ಹೋರಾಟ | ಇಂದಿನಿಂದ ಅಹೋರಾತ್ರಿ ಧರಣಿ

“ನಿನ್ನೆ ಸಂಯುಕ್ತ ಹೋರಾಟ ಕರ್ನಾಟಕ ದೇವನಹಳ್ಳಿ ಚಲೋ ಆಯೋಜಿಸಿತ್ತು. ಅದಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಈ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕದ ಜನ ತಮ್ಮ ವಿರೋಧವನ್ನು ವ್ಯಕ್ತಪಡಿಸುವ ಸಭೆಯದು. ಆದರೆ ಸರ್ಕಾರ ಪ್ರತಿನಿಧಿಯನ್ನು...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಸಂಯುಕ್ತ ಹೋರಾಟ ಕರ್ನಾಟಕ