ಬಳ್ಳಾರಿ | ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್‌ಗೆ ಸಂಯುಕ್ತ ಹೋರಾಟ ಕರ್ನಾಟಕ ಬೆಂಬಲ

ಕನಿಷ್ಠ ಬೆಂಬಲ ಬೆಲೆ ಕಾನೂನಿಗಾಗಿ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ ಅವರ ಹೋರಾಟವನ್ನು ಬೆಂಬಲಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿ...

ಬೆಳಗಾವಿ | ದೆಹಲಿ ರೈತ ಹೋರಾಟ ವಾಪಸಾತಿ ಸಮಯದ ಭರವಸೆ ಈಡೇರಿಸುವಂತೆ ಆಗ್ರಹ

ದೆಹಲಿ ರೈತ ಹೋರಾಟ ವಾಪಸಾತಿ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ಬೆಳಗಾವಿ ಜಿಲ್ಲಾಧಿಕಾಗೆ ಮನವಿ ಸಲ್ಲಿಸಿತು. ರೈತ‌ ಮುಖಂಡ ಸಿದಗೌಡ ಮೋದಗಿ ಮಾತನಾಡಿ, "ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ...

ರಾಯಚೂರು | ರೈತರ ಬೇಡಿಕೆ ಈಡೇರಿಸುವಂತೆ ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯ

ದೆಹಲಿಯಲ್ಲಿ ರೈತರು ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಪವಾಸ ಹೋರಾಟ ನಡೆಸುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಯಚೂರು ಸಂಯುಕ್ತ ಹೋರಾಟ ಕರ್ನಾಟಕದಿಂದ ಪ್ರತಿಭಟನೆ ನಡೆಸಿದರು. ರಾಯಚೂರು ನಗರದ ಟಿಪ್ಪುಸುಲ್ತಾನ್...

ಕಲಬುರಗಿ | ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ ಸಿಗಲು ಆಗ್ರಹಿಸಿ ಪ್ರತಿಭಟನೆ

ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಮಿಕ ಸಂಘಟನೆಗಳ ಕಲಬುರಗಿ ಜಂಟಿ ಸಮಿತಿ ಜಿಲ್ಲಾ...

ಶಿವಮೊಗ್ಗ | ರೈತ, ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ

ಕೇಂದ್ರ ಸರ್ಕಾರದ ಜನವಿರೋಧಿ ನೀತಗಳು ಮತ್ತು ಧೋರಣೆಗಳನ್ನು ಖಂಡಿಸಿ, ರೈತರ ಮತ್ತು ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಸಂಯುಕ್ತ ಹೋರಾಟ ಕರ್ನಾಟಕ