ರಾಯಚೂರು | ರೈತ, ಕಾರ್ಮಿಕ ವಿರೋಧಿ ಕಾಯ್ದೆ ರದ್ದಿಗೆ ಆಗ್ರಹ; ನ.26ರಿಂದ 28ರವರೆಗೆ ಧರಣಿ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಈ ಹಿಂದಿನ ರಾಜ್ಯ ಸರ್ಕಾರ ಜಾರಿಗೊಳಿಸಿದ ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಿ, ಪರ್ಯಾಯ ಜನಪರ ನೀತಿಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ನವೆಂಬರ್ 26ರಿಂದ 28ರವರೆಗೆ...

ಬೆಂಗಳೂರು | ಒಂದು ದೇಶ – ಒಂದು ಧರ್ಮ ಎನ್ನುವ ಮೋದಿಗೆ ಬಹುತ್ವದ ಅರಿವಿಲ್ಲ: ಅವತಾರ್ ಸಿಂಗ್

ಸರ್ಕಾರಗಳ ರೈತ, ಕಾರ್ಮಿಕ, ದಲಿತ, ಆದಿವಾಸಿ, ಅರಣ್ಯ ವಿರೋಧಿ ನೀತಿಗಳನ್ನು ವಿರೋಧಿಸಿ ಹಾಗೂ ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 26ರಿಂದ ಮೂರು ದಿನಗಳ ಮಹಾಧರಣಿ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ಮುಂದಾಗಿದೆ....

ರೈತ, ಕಾರ್ಮಿಕ, ದಲಿತ, ಮಹಿಳೆಯರ ಹಕ್ಕುಗಳಿಗಾಗಿ ನ.26ರಿಂದ ಮಹಾಧರಣಿ: ಸಂಯುಕ್ತ ಹೋರಾಟ ಕರ್ನಾಟಕ

ವಿದ್ಯುತ್ ತಿದ್ದುಪಡಿ ಮಸೂದೆ-2022 ವಾಪಸ್‌ ಪಡೆಯಬೇಕು. ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡಬೇಕು. ಮನರೇಗಾ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು. ಬಿತ್ತನೆ ಬೀಜ, ರಸಗೊಬ್ಬರ, ವಿದ್ಯುಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಿಸಬೇಕು. ಸ್ವಾಮಿನಾಥನ್ ಶಿಪಾರಸ್ಸಿನಂತೆ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಸಂಯುಕ್ತ ಹೋರಾಟ ಕರ್ನಾಟಕ