ಮೈಸೂರು | ಭಾರತವನ್ನು ತಿಳಿಯಲು ಸಂವಿಧಾನ ಓದಬೇಕು: ನ್ಯಾ. ನಾಗಮೋಹನ್ ದಾಸ್

ಪ್ರತಿ ಧರ್ಮಕ್ಕೂ ತನ್ನದೇ ಆದ ಧರ್ಮ ಗ್ರಂಥಗಳಿವೆ. ಹಿಂದೂಗಳಿಗೆ ಭಗವದ್ಗೀತೆ,ಮುಸಲ್ಮಾನರಿಗೆ ಕುರಾನ್,ಕ್ರೈಸ್ತರಿಗೆ ಬೈಬಲ್ ಆದರೆ ಭಾರತದ ಈ ಎಲ್ಲ ಧರ್ಮಗಳಿಗೆ ಇರುವುದೊಂದೇ ಗ್ರಂಥ ಅದುವೇ ಸಂವಿಧಾನ. ಭಾರತವನ್ನು ಅರಿತುಕೊಳ್ಳಲು ಸಂವಿಧಾನ ಓದಬೇಕು ಎಂದು...

ಹುಬ್ಬಳ್ಳಿ | ಸಂವಿಧಾನದ ಆಶಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಕೆಪಿಸಿಸಿ ವಕ್ತಾರ

ಹುಬ್ಬಳ್ಳಿ ಮಾನವ ಹಕ್ಕುಗಳ ಘಟಕದ ವತಿಯಿಂದ ಯುಎಪಿಎ ನಂತಹ ಕಾನೂನುಗಳ ಮೂಲಕ ಅಲ್ಪಸಂಖ್ಯಾತರನ್ನು ವಿನಾಕಾರಣ ಶೋಷಿಸಲಾಗುತ್ತಿದೆ. ಕಾನೂನಿನ ದುರ್ಬಳಕೆ ಮಾಡಲಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ ಆಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ...

ನಮ್ಮ ಅವಧಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಾವು ನೋಡಿಕೊಳ್ಳುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ...

ಬಿಜೆಪಿಯನ್ನು ಸೋಲಿಸಲು ಜಾತ್ಯತೀತ ಪಕ್ಷಗಳು ಒಂದಾಗಿವೆ – ಅಧಿಕಾರಕ್ಕಾಗಿ ಅಲ್ಲ: ಡಿ ರಾಜಾ

ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲ ಜಾತ್ಯತೀತ, ಪ್ರಜಾಸತ್ತಾತ್ಮಕ ಪಕ್ಷಗಳು ಒಗ್ಗೂಡಿವೆಯೇ ಹೊರತು, ಅಧಿಕಾರಕ್ಕಾಗಿ ಅಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಡಿ ರಾಜಾ...

ಸಂವಿಧಾನದ ಆಶಯಕ್ಕೆ ವ್ಯತಿರಿಕ್ತವಾದ ಮತಾಂತರ ನಿಷೇಧ ಕಾಯ್ದೆ ಹಿಂಪಡೆದಿದ್ದೇವೆ : ಜಿ ಪರಮೇಶ್ವರ್

ಸಂವಿಧಾನಕ್ಕೆ ವಿರುದ್ಧವಾದ ಕಾಯ್ದೆ ಹಿಂಪಡೆದಿದ್ದೇವೆ ಕಷ್ಟವೋ ಸುಖವೋ ಪ್ರಣಾಳಿಕೆ ಭರವಸೆ ಈಡೇರಿಸುತ್ತೇವೆ ಸಂವಿಧಾನ ಭಾರತೀಯ ಪ್ರಜೆಗಳಿಗೆ ಧರ್ಮ ಗ್ರಂಥ ಇದ್ದಂತೆ, ಇದಕ್ಕೆ ಬದ್ದರಾಗಿ ನಡೆದುಕೊಳ್ಳವುದು ನಮ್ಮ ಕರ್ತವ್ಯ. ಆದರೆ ಬಿಜೆಪಿಯವರು ಇದರ ಆಶಯಕ್ಕೆ ವ್ಯತಿರಿಕ್ತವಾಗಿ ಮತಾಂತರ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಂವಿಧಾನ