ದೆಹಲಿಯ ಜಂತರ್ ಮಂತರ್‌ನಲ್ಲಿ 'ಕಾಕ್‌ರೋಚ್ ಜನತಾ ಪಾರ್ಟಿ' (CJP) ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿವೆ. ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್‌ಅನ್ನು ಖಂಡಿಸಿರುವ ಲೋಕಸಭೆ...
ದೆಹಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿ-ಯುವಜನರ ಮಲೆ ಮೋದಿ ಸರ್ಕಾರ ನಡೆಸಿದ ಪೊಲೀಸ್ ಲಾಠಿಚಾರ್ಜ್ ಮತ್ತು ದೌರ್ಜನ್ಯ ಖಂಡಿಸಿ ಭೀಮ್ ಆರ್ಮಿ ನಾಯಕ, ಸಂಸದ ಚಂದ್ರಶೇಖರ್ ಆಜಾದ್ ರಾವಣ್ ಸುರಿಯುವ ಮಳೆಯಲ್ಲೇ ಸತ್ಯಾಗ್ರಹ ನಡೆಸಿದ್ದಾರೆ. ಸಂಸತ್...
ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು ಹತ್ತಿ 20 ಮೀಟರ್ ಎತ್ತರದ ಗೋಡೆಯನ್ನು ಹತ್ತಿ ಸಂಸತ್ತಿನೊಳಗೆ ಪ್ರವೇಶಿಸಿದ ಘಟನೆ ನಡೆದಿದೆ. ಬೆಳಿಗ್ಗೆ ಸುಮಾರು 6:30ರ ಆಸುಪಾಸಿನಲ್ಲಿ ಈ...
ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಸಕಲ ಪೂಜೆ-ಪುನಸ್ಕಾರಗಳೊಂದಿಗೆ ಉದ್ಘಾಟಿಸಿದ್ದ ಹೊಸ ಸಂಸತ್ ಭವನವು ಮಳೆಯಿಂದ ಸೋರುತ್ತಿದೆ. ಸಂಸತ್ ಭವನದ ಲಾಬಿಯಲ್ಲಿ ಮಳೆ ನೀರು ಸೋರುತ್ತಿದೆ. ಛಾವಣಿಯಿಂದ ನೀರು ಸೋರುತ್ತಿರುವ ಜಾಗದಲ್ಲಿ ಬಕೆಟ್ ಇಟ್ಟಿರುವ...
ಉನ್ನತ ಮಟ್ಟದ ಭದ್ರತೆ ಹೊಂದಿದ್ದ ಸಂಸತ್ ಭವನದ ಸಂಕೀರ್ಣಕ್ಕೆ ನಕಲಿ ಆಧಾರ್ ಬಳಸಿ ಪ್ರವೇಶಿಸಲು ಯತ್ನಿಸಿದ್ದ ಮೂವರು ಕಾರ್ಮಿಕರನ್ನು ಸಿಐಎಸ್‌ಎಫ್ ಸಿಬ್ಬಂದಿ ಬಂಧಿಸಿದ್ದಾರೆ.
ಬಂಧಿತರನ್ನು ನಂತರ ದೆಹಲಿ ಪೊಲೀಸ್ ವಶಕ್ಕೆ ನೀಡಲಾಯಿತು. ಬಂಧಿತರನ್ನು ಖಾಸೀಂ,...