ಹಾವೇರಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ...

ಹಾವೇರಿ | ನನ್ನ ಧನ್ಯವಾದ ಯಾತ್ರೆ, ರಾಜಕೀಯ ಯಾತ್ರೆಯಲ್ಲ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ ಸವಣೂರು ಕ್ಷೇತ್ರದ ಜನತೆಗೆ ಧನ್ಯವಾದ ಯಾತ್ರೆ ಆರಂಭಿಸಿದ್ದು, ಇದು ಯಾವುದೇ ರಾಜಕೀಯ ಯಾತ್ರೆಯಲ್ಲ. ಮುಂದಿನ ಚುನಾವಣೆಗೂ ಧನ್ಯವಾದ ಯಾತ್ರೆಗೂ ಸಂಬಂಧವಿಲ್ಲ. ನಮ್ಮ ನಿಮ್ಮ ನಡುವಿನ ಅವಿನಾಭಾವ ಸಂಬಂಧವನ್ನು ಶಾಶ್ವತಗೊಳಿಸಲು ಈ ಯಾತ್ರೆ...

ನಿತಿನ್ ಗಡ್ಕರಿ ಭೇಟಿ ಮಾಡಿದ ಬೊಮ್ಮಾಯಿ; ಇಳಕಲ್-ಕಾರವಾರ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಲು ಮನವಿ

ಇಳಕಲ್-ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಜಿ ಮುಖ್ಯಮಂತ್ರಿ, ಹಾವೇರಿ ಗದಗ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಬುಧವಾರ...

ಸಂವಿಧಾನ ವಿರೋಧಿಗಳಿಂದ ಸಂಸತ್ತಿನಲ್ಲಿ ಸಂವಿಧಾನ ಪ್ರತಿ ಹಿಡಿದು ಪ್ರತಿಭಟನೆ: ಸಂಸದ ಬೊಮ್ಮಾಯಿ

ಸಂವಿಧಾನ ವಿರೋಧಿಗಳೇ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡುತ್ತಿರುವುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಕಳೆದ ಹತ್ತು ವರ್ಷದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಕಾಂಗ್ರೆಸ್...

ಜನಪ್ರಿಯ

ಉಳ್ಳಾಲ | ಕಾರ್ಮಿಕ ವಿರೋಧಿ ಸಂಹಿತೆಗಳ ಕೈಬಿಡಲು ಸಿಐಟಿಯು ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಉಳ್ಳಾಲ ವಲಯ...

ವಿಜಯಪುರ |ಸಂವಿಧಾನದ ಬಗ್ಗೆ ಸುಳ್ಳು ಬಿತ್ತುವ ಕಾವಿಧಾರಿಗೆ ಗಡಿಪಾರು ಶಿಕ್ಷೆಯಾಗಲಿ: ಸಂಜು ಕಂಬಾಗಿ ಆಗ್ರಹ

ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕುರಿತು ಸುಳ್ಳು ಹೇಳಿಕೆಗಳನ್ನು...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಸುಪ್ರೀಂಗೆ ವರದಿ ನೀಡುವ ಹೊಸ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಪಾರದರ್ಶಕತೆ...

ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ ಅಡಿಪಾಯ

ಸರ್ವಜನರ ಹಿತ, ಎಲ್ಲ ಕೆಲಸಗಳಿಗೂ ಸಮಾನ ಗೌರವ ಮತ್ತು ಶಾರೀರಿಕ ಶ್ರಮದ...

Tag: ಸಂಸದ ಬಸವರಾಜ ಬೊಮ್ಮಾಯಿ