ರಾಜ್ಯದಲ್ಲಿ ಅರಣ್ಯ ಉಳಿಸಿದ್ದೆ ಬೆಳೆಗಾರರು. ಬೆಳೆಗಾರರು ಕೃಷಿ ಮಾಡಿ ಅರಣ್ಯ ಉಳಿಸದಿದ್ದರೆ ಇಂದು ಅರಣ್ಯ ಉಳಿಯುತ್ತಲೇ ಇರಲಿಲ್ಲ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರದ ಹಾನುಬಾಳುನಲ್ಲಿ ನಡೆದ ಬೆಳಗಾರರ ಸಂಘದ...
ಶುಕ್ರವಾರ ಮುಂಜಾನೆ ಕಾಫಿ ತೋಟಕ್ಕೆ ತೆರಳಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ವಡೂರು ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಅದೇ...
ಹಾಸನ ಜಿಲ್ಲೆಯ ಸಕಲೇಶಪರ ವ್ಯಾಪ್ತಿಯ ರಕ್ಷಿತಾರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ವನಗೂರು ಸಮೀಪ ರೆಸಾರ್ಟ್‌ವೊಂದಕ್ಕೆ ಬೀಗ ಜಡಿದಿದ್ದ ಅಧಿಕಾರಿಗಳು, ಇದೀಗ ಅಚ್ಚನಹಳ್ಳಿ ಬಳಿಕ ರೆಸಾರ್ಟ್‌ಗೆ ಬೀಗ ಹಾಕಿದ್ದಾರೆ.
ಮಂಗಳವಾರ ಬೆಂಗಳೂರಿನಿಂದ...
ಮುಸ್ಲಿಂ ವ್ಯಾಪಾರಿಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಬಜರಂಗದಳದ ರಾಜ್ಯ ಸಂಚಾಲಕ ರಘು ವಿರುದ್ಧ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.
"ಸಾರ್ವಜನಿಕ ಸ್ಥಳಗಳಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿರುವ ವಿಡಿಯೋ...
ಬಗರ್‌ಹುಕುಂ ಭೂಮಿ ವಿಷಯದಲ್ಲಿ ಅರಣ್ಯ ಇಲಾಖೆಯ ವರ್ತನೆಗಳನ್ನು ಗಮನಿಸಿದರೆ, ಕಂದಾಯ ಇಲಾಖೆಯು ಬೇರೆ ದೇಶದ ಅಥವಾ ಬೇರೊಂದು ಸರ್ಕಾರದ ಇಲಾಖೆಯೇನೋ ಎಂಬಂತಿವೆ! ಹಿಂದಿನ ಸರ್ಕಾರ ಈ ಸಮಸ್ಯೆ ಬಗ್ಗೆ ಬರೀ ಮಾತಾಡಿದ್ದೇ ಬಂತು....