ಹಾಸನ l ಶಿಕ್ಷಕರು, ಸಿಬ್ಬಂದಿಗಳ ಮೇಲೆ ಹೆಜ್ಜೇನು ದಾಳಿ

ಶಾಲೆ ಮುಗಿಸಿಕೊಂಡು ಮನೆಗೆ ತೆರಳುವಾಗ ರೋಟರಿ ಶಾಲೆಯ ಸಿಬ್ಬಂದಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ. ಸಕಲೇಶಪುರ ಪಟ್ಟಣದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು...

ಹಾಸನ | ಹಲವೆಡೆ ಉತ್ತಮ ಮಳೆ; ಕಾಫಿ ಕೃಷಿಕರ ಮೊಗದಲ್ಲಿ ಮಂದಹಾಸ

ಹಾಸನ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಬಿರು ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ರೈತರ ಮುಖದಲ್ಲಿ ಇದೀಗ ಸಂತಸ ಮನೆ ಮಾಡಿದೆ. ಯಸಳೂರು, ಹೆತ್ತೂರು ಹೋಬಳಿ ವ್ಯಾಪ್ತಿಯ ಹೊಂಗಡಹಳ್ಳ, ಮೊಕನಮನೆ, ಜೇಡಿಗದ್ದೆ...

ಸಕಲೇಶಪುರ | ಎಸ್ ಕೆ ಕರೀಂಖಾನ್ ಸೌಹಾರ್ದ, ಅಮೃತ ಕಾವ್ಯ ಪ್ರಶಸ್ತಿ ಪ್ರದಾನ

ಸಾಮಾಜಿಕ ಒಗ್ಗಟ್ಟನ್ನು ಉತ್ತೇಜಿಸುವಂತೆ ಗಮನಾರ್ಹ ಸಾಧನೆ ಮಾಡಿರುವ ಪರಶುರಾಮ್ ಅವರು ಎಸ್ ಕೆ ಕರೀಂಖಾನ್ ಸೌಹಾರ್ದ ಪ್ರಶಸ್ತಿಗೆ ಹಾಗೂ ಯುವ ಬರಹಗಾರ ವಿಶಾಲ್ ಮ್ಯಾನ್ಸರ್ ಮತ್ತು ಸಂಘಮಿತ್ರೆ ನಾಗರಘಟ್ಟ ಅವರು ಈ ಬಾರಿಯ...

ಹಾಸನ | ಮಾರ್ಚ್ 8ರಂದು ಎಸ್ ಕೆ ಕರೀಂಖಾನ್ ಪ್ರಶಸ್ತಿ ಪ್ರದಾನ ಸಮಾರಂಭ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೆಕೆರೆ ಪೂರ್ಣ ಚಂದ್ರ ತೇಜಸ್ವಿ ಬಯಲು ರಂಗ ಮಂದಿರದಲ್ಲಿ ಮಾರ್ಚ್ 8ರ ಶನಿವಾರದಂದು ಸಂಜೆ 5 ಗಂಟೆಗೆ ಎಸ್ ಕೆ ಕರೀಂಖಾನ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ...

ಹಾಸನ | ನೂತನ ತಹಶೀಲ್ದಾರ್ ಕೆ ಎಂ ಅರವಿಂದ್ ನೇಮಕ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ತಹಶೀಲ್ದಾರ್ ಮೇಘನಾ ಜಿ ಅವರಿಗೆ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿದ್ದು, ನೂತನ ತಹಶೀಲ್ದಾರ್ ಕೆ ಎಂ ಅರವಿಂದ್ ಅವರನ್ನು ನೇಮಕ ಮಾಡಿದೆ. ಸಕಲೇಶಪುರ ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ...

ಜನಪ್ರಿಯ

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

Tag: ಸಕಲೇಶಪುರ