ಹಾಸನ | ಪೈಶಾಚಿಕ ಕೃತ್ಯ; ಕರುವಿನ ಮೇಲೆ ಮಾರಣಾಂತಿಕ ಹಲ್ಲೆ 

ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪೈಶಾಚಿಕ ಕೃತ್ಯ ಎಸಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನವೀನ್ ಎಂಬುವವರಿಗೆ ಸೇರಿದ ಕರುವನ್ನು ಪ್ರತಿದಿನ...

ಹಾಸನ l ವಲಸೆ ಕಾರ್ಮಿಕರಿದ್ದ ವಾಹನ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ

ವಲಸೆ ಕಾರ್ಮಿಕರಿದ್ದ ಟಾಟಾ ವಿಂಗರ್ ವಾಹನ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬಾಳ್ಳುಪೇಟೆ ಬಳಿಯ ನಿಡನೂರಿನಲ್ಲಿ ಇಂದು ಬೆಳಗಿನಜಾವ ನಡೆದಿದೆ. ಕಾರ್ಮಿಕರನ್ನು ತಮಿಳುನಾಡಿನ...

ಹಾಸನ l ಪ್ರಚೋದನಕಾರಿ ಭಾಷಣ; ಮುತಾಲಿಕ್ ವಿರುದ್ದ ಪ್ರಕರಣ ದಾಖಲು

ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಇತರರ ವಿರುದ್ಧ ಸಕಲೇಶಪುರ ತಾಲ್ಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್ ಹಿಂದೂ ಸಮಾಜೋತ್ಸವ...

ಹಾಸನ l ಹೃದಯಾಘಾತ ಮಹಿಳೆ ಸಾವು

ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹೊಬಳಿ ವೆಂಕಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಕಲೇಶಪುರ ತಾಲ್ಲೂಕು ವೀರಶೈವ ಸಮಾಜದ ಯುವ ವೇದಿಕೆ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ ದೀಪಾ...

ಹಾಸನ | ಚಾಲಕನ ನಿಯಂತ್ರಣ ತಪ್ಪಿ, ಲಾರಿ ಅಪಘಾತ; ಇಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಕ್ಯಾಂಟಿನ್‌ಗೆ ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಗುಳಗಳಲೆ ಸಮೀಪ ಮಂಗಳವಾರ ನಡೆದಿದೆ. ಇಬ್ಬರೂ ಸ್ಥಳದಲ್ಲೇ...

ಜನಪ್ರಿಯ

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

Tag: ಸಕಲೇಶಪುರ