ಹಾಸನ | ‘ಪ್ರಜಾಸೇವಾ’ ಇಬ್ಬರ ಅಧಿಕಾರಿಗಳು ಅಮಾನತು; ಡಿಸಿ ಆದೇಶ 

ಹಾಸನ ಜಿಲ್ಲೆ  ಸಕಲೇಶಪುರ ತಾಲೂಕಿನಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರ ಸೂಚನೆಯಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು...

ಹಾಸನ | ಕಾಡೆಮ್ಮೆ ದಾಳಿ: ಆರೋಗ್ಯ ವಿಚಾರಿಸಿ ಚೆಕ್ ವಿತರಿಸಿದ ಶಾಸಕ ಸಿಮೆಂಟ್ ಮಂಜು 

ಹಾಸನ ಜಿಲ್ಲೆ ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಕಾಡೆಮ್ಮೆ ದಾಳಿಗೆ ಗಾಯಗೊಂಡಿದ್ದ ರೈತನಿಗೆ ಪರಿಹಾರದ ಚೆಕ್ ವಿತರಿಸಿದರು. ಕಾಡೆಮ್ಮೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಹಾಸನ ಕರ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಲೂಕಿನ ಹೆತ್ತೂರು...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ತೇಜಸ್ವಿ ವೃತ್ತದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಹಾಗೂ ಅಪಘಾತಗಳು...

ಹಾಸನ | ಅಗತ್ಯವಿರುವ ಆರೋಗ್ಯ ಸೌಲಭ್ಯ ಒದಗಿಸಬೇಕು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗಾಗಿ ಅಗತ್ಯವಿರುವ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಲಭ್ಯವಿದ್ದರೂ, ಅವುಗಳ ಸೇವೆ ಜನರಿಗೆ ಸಮರ್ಪಕವಾಗಿ...

ಹಾಸನ | ಅಕ್ರಮ ಮಾದಕ ವಸ್ತು ಮಾರಾಟ; ಆರೋಪಿ ಬಂಧನ 

ಹಾಸನ ಜಿಲ್ಲೆ ಸಕಲೇಶಪುರ ನಗರದಲ್ಲಿ ಅಕ್ರಮವಾಗಿ ಮಾದಕ ವಸ್ತುವನ್ನು ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಕೊಡಗು ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೊಡಗು ಮೂಲದ ಅಜರುದ್ದೀನ್ ಎಂಬಾತ,  ಸುಮಾರು ₹2.5 ಲಕ್ಷ ಮೌಲ್ಯದ...

ಜನಪ್ರಿಯ

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ...

Tag: ಸಕಲೇಶಪುರ