ಕೋಚಿಂಗ್ ಸೆಂಟರ್‌ಗಳ ನಿಯಂತ್ರಣಕ್ಕೆ ಹೊಸ ಕಾನೂನು ಪರಿಚಯಿಸಲು ಸಜ್ಜಾದ ದೆಹಲಿ ಸರ್ಕಾರ
ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕೋಚಿಂಗ್ ಸೆಂಟರ್‌ಗಳ ನಿಯಂತ್ರಣಕ್ಕೆ ಹೊಸ ಕಾನೂನನ್ನು ಪರಿಚಯಿಸಲು ದೆಹಲಿ ಸರ್ಕಾರ...
ಬಿಜೆಪಿ ಸೇರದಿದ್ದರೆ ಒಂದು ತಿಂಗಳಲ್ಲೇ ನಮ್ಮ ಬಂಧನ: ಎಎಪಿ ನಾಯಕಿ ಅತಿಶಿ
"ಬಿಜೆಪಿ ಸೇರುವಂತೆ ನಮ್ಮ ಮೇಲೆ ಒತ್ತಡ ಹಾಕಲಾಗುತ್ತಿದೆ. ಬಿಜೆಪಿ ಸೇರದಿದ್ದರೆ ಒಂದು ತಿಂಗಳ ಒಳಗಾಗಿ ನಮ್ಮ ಬಂಧನ ಮಾಡಲಾಗುವುದು ಎಂದು ಬೆದರಿಕೆ ಹಾಕಲಾಗುತ್ತಿದೆ" ಎಂದು ದೆಹಲಿ ಹಣಕಾಸು ಸಚಿವೆ, ಎಎಪಿ ನಾಯಕಿ ಅತಿಶಿ...
ಅಬಕಾರಿ ನೀತಿ ಪ್ರಕರಣದ ಸಾಕ್ಷಿಗೂ ಬಿಜೆಪಿಗೂ ಸಂಬಂಧವಿದೆ: ಎಎಪಿ
ಅಬಕಾರಿ ನೀತಿ ಪ್ರಕರಣದ ಸಾಕ್ಷಿಗಳ ಪೈಕಿ ಓರ್ವ ಸಾಕ್ಷಿ ಮತ್ತು ಬಿಜೆಪಿ ನಡುವೆ ಸಂಬಂಧವಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ಆರೋಪಿಸಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ...
ಜನಪ್ರಿಯ
ತುಮಕೂರು | ಒಕ್ಕೂಟ ವ್ಯವಸ್ಥೆ ದುರ್ಬಲಗೊಳಿಸುತ್ತಿರುವ ವಿರುದ್ಧ ಸೆ.14ರಂದು ‘ಒಕ್ಕೂಟ ಉಳಿಸಿ ಆಂದೋಲನ’
ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನದ ವಿರುದ್ಧ ‘ಒಕ್ಕೂಟ ಉಳಿಸಿ ಆಂದೋಲ’ನದ ಪ್ರತಿಭಟನಾ...
ಹಾಸನ | ವಸತಿ ನಿಲಯದ ಅವ್ಯವಸ್ಥೆ ಪ್ರಶ್ನಿಸಿದರೆ ಹಾಸ್ಟೆಲ್ ವಾರ್ಡನ್‌ನಿಂದ ಬೆದರಿಕೆ: ವಿದ್ಯಾರ್ಥಿನಿಯರ ಆರೋಪ
ಹಾಸನ ಜಿಲ್ಲೆ ಅಭಿವೃದ್ದಿಯಲ್ಲಿ ಮುಂದುವರಿದಿದೆ ಎಂದು ಹೆಮ್ಮೆಯಿಂದ ಇಲ್ಲಿವರೆಗೂ ಆಳುವ ರಾಜಕೀಯದವರು...
ಗಾಜಾದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ; ಕನಿಷ್ಠ 40 ಮಂದಿ ಸಾವು
ಗಾಜಾದ ಅಲ್-ಮಾವಾಸಿ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು ಕನಿಷ್ಠ 40...
ತುಮಕೂರು | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಸಂಸದಿಂದ ಪ್ರತಿಭಟನೆ
ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ಪೀಠ ನೀಡಿರುವ ಒಳಮೀಸಲಾತಿ ತೀರ್ಪುನ್ನು ಯಥಾವತ್ತು...