ಬೀದರ್ | ಪೊಲೀಸ್ ಇಲಾಖೆಗೆ 7 ಹೊಸ ವಾಹನಗಳ ಹಸ್ತಾಂತರ

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ...

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಜೂ.1ರಿಂದ 1 ಲಕ್ಷ ಸಸಿ ನೆಡುವ ಯೋಜನೆಗೆ ಚಾಲನೆ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಶೇ.10ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆಗಳ ಪಟ್ಟಿಯಲ್ಲಿದ್ದು, ಇಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಬರುವ ಜೂನ್ 1 ರಿಂದ 1 ಲಕ್ಷ ಸಸಿ ನೆಡುವ ಯೋಜನೆಗೆ...

ಬಂಡೀಪುರ ರಾತ್ರಿ ಸಂಚಾರ | ತಜ್ಞರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ: ಸಚಿವ ಈಶ್ವರ ಖಂಡ್ರೆ

ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ...

ಅಕ್ರಮವಾಗಿ ಮರ ಕಡಿದರೆ ಹತ್ತು ಪಟ್ಟು ದಂಡ, ಶಿಕ್ಷೆ ಪ್ರಮಾಣ ಹೆಚ್ಚಳ: ಸಚಿವ ಈಶ್ವರ ಖಂಡ್ರೆ ಸೂಚನೆ

ಅಕ್ರಮವಾಗಿ ಮರ ಕಡಿದರೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಬೀದರ್‌ | ಕುಂಭಮೇಳಕ್ಕೆ ತೆರಳಿದ 5 ಜನ ಸಾವು : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಂತಾಪ

ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ನಗರದ ಲಾಡಗೇರಿಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತೀವ್ರ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಚಿವ ಈಶ್ವರ ಖಂಡ್ರೆ