ಗದಗ | ಕೇಂದ್ರ ಸರ್ಕಾರದ ವಿರುದ್ಧ ಸಚಿವ ಎಚ್.ಕೆ.ಪಾಟೀಲ್ ವಾಗ್ಧಾಳಿ

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಷ್ಟೇ ತೊಡಗಿಸಿಕೊಂಡಿಲ್ಲ. ಚುನಾವಣಾ ಬಾಂಡ್‌ ವಿಚಾರದಲ್ಲಿ ಹಲವರನ್ನು ಶೋಷಣೆ ಮಾಡಿ ಅವರಿಂದ ಹಣ ಪಡೆದಿದೆ. ಜಾಗತಿಕ ಮಟ್ಟದಲ್ಲಿ ಇದು ಅತ್ಯಂತ ದೊಡ್ಡ ಹಗರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ....

ಗದಗ | ಕಾಯಕ ದಾಸೋಹದ ಆರ್ಥಿಕ ನೀತಿಯನ್ನು ಭೋಧಿಸಿದ್ದು ಬಸವಣ್ಣ: ಸಚಿವ ಎಚ್.ಕೆ ಪಾಟೀಲ್

ಬಸವಣ್ಣನವರನ್ನ ಆದ್ಯತ್ಮಕ್ಕೆ ಸೀಮಿತವಾಗಿಸಿದ್ದೇವೆ. ಆದರೆ, ಆರ್ಥಿಕ ತಜ್ಞ ಎಂದು ಮರೆತಿದ್ದೀವಿ. ಕಾಯಕ ತತ್ವ, ದುಡಿ, ದುಡಿದದ್ದನ್ನು ಹಂಚು ಎನ್ನುವ ತತ್ವ ಅಡಗಿದೆ. ಕಾಯಕ ದಾಸೋಹದ ಆರ್ಥಿಕ ನೀತಿಯನ್ನು ಭೋಧಿಸಿದ ಬಸವಣ್ಣನವರನ್ನು ನೆನಪಿಸಿಕೊಳ್ಳಬೇಕು ಎಂದು...

‌ಗದಗ | ಜಾತಿ ಪದ್ದತಿ ನಿರ್ಮೂಲನೆ ಮಾಡುವ ಶಕ್ತಿ ಶಿಕ್ಷಣದಲ್ಲಿದೆ: ಸಚಿವ ಎಚ್ ಕೆ ಪಾಟೀಲ್

ಕಾಯಕ ಶರಣರು ಆಧ್ಯಾತ್ಮದ ಜತೆಗೆ ಪ್ರಜಾಪ್ರಭುತ್ವದ ಮಾದರಿಯನ್ನು ತೋರಿಕೊಟ್ಟು ಸಮಾಜದಲ್ಲಿ ಯಾವುದೇ ಕಾಯಕ ಸಣ್ಣದಲ್ಲವೆಂದು ಸಂದೇಶ ಸಾರಿದ ಶರಣರ ತತ್ವಗಳು ಎಲ್ಲರಿಗೂ ಆದರ್ಶ ಪ್ರಾಯವಾಗಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ....

ಗದಗ | ವ್ಯಾಜ್ಯಮುಕ್ತ ಗ್ರಾಮ ಮಾಡಲು ರಾಜ್ಯ ಸರ್ಕಾರದ ಸಂಕಲ್ಪ

ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದ್ದು,...

ಗದಗ | ಶತಮಾನ ಕಂಡ ಮುನ್ಸಿಪಲ್ ಪ್ರೌಢಶಾಲೆಯ ದುಃಸ್ಥಿತಿ

ಗದಗದ ಮುನ್ಸಿಪಲ್ ಪ್ರೌಢಶಾಲೆ ಶತಮಾನಗಳನ್ನು ಕಂಡ ಶಾಲೆ. ಆದರೆ, ಸದ್ಯ ಶಾಲೆಯ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ನಗರಸಭೆ ಪಕ್ಕದಲ್ಲಿಯೇ ಇದ್ದರೂ, ಅವರು ಈ ಶಾಲೆ ಕಡೆ ತಿರುಗಿ ನೋಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ದಶಕದ...

ಜನಪ್ರಿಯ

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಹೊಸ ನಿಯಮ: 50,000 ಜನರಿಗೆ ಮಾತ್ರ ಅವಕಾಶ

ದೆಹಲಿ ಪೊಲೀಸರು ರಾಷ್ಟ್ರರಾಜಧಾನಿಯ ಪ್ರಸಿದ್ಧ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆಗಳು ಮತ್ತು...

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

36 ಗಂಟೆಗಳ ಸ್ಥಗಿತದ ಬಳಿಕ ಯಥಾಸ್ಥಿತಿಗೆ ಮರಳಿದ ಮೈಕ್ರೋಸಾಫ್ಟ್: ಔಟ್‌ಲುಕ್, ಟೀಮ್ಸ್ ಸೇವೆಗಳ ಯಶಸ್ವಿ ಮರುಸ್ಥಾಪನೆ

ಜಗತ್ತಿನಾದ್ಯಂತ ಲಕ್ಷಾಂತರ ಗ್ರಾಹಕರು, ವಾಣಿಜ್ಯ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳನ್ನು ತೀವ್ರವಾಗಿ...

ಖರ್ಗೆ ಗಾಂಭೀರ್ಯವುಳ್ಳ ವ್ಯಕ್ತಿ; ಅವರು ಅಧ್ಯಕ್ಷರಾದಾಗ ನನಗೆ ಅತೀವ ನಿರಾಳವಾಯಿತು: ಆತ್ಮಕಥೆಯಲ್ಲಿ ಸೋನಿಯಾ ಬಣ್ಣನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು "ಗಾಂಭೀರ್ಯವುಳ್ಳ ವ್ಯಕ್ತಿ" (man with...

Tag: ಸಚಿವ ಎಚ್‌ ಕೆ ಪಾಟೀಲ್‌