ಭಾಷಾ ಅಲ್ಫಸಂಖ್ಯಾತ ಶಿಕ್ಷಣ ಸಂಸ್ಥೆಗಳ ಷರತ್ತು ಸಡಿಲಿಸಲು ಸಚಿವ ಜಮೀರ್‌ಗೆ ಪುಟ್ಟಣ್ಣ ನಿಯೋಗ ಮನವಿ

ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್...

ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗೆ ವೇಗ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಸೂಚನೆ

ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ ಗತಿಯಲ್ಲಿ ಪೂರ್ಣ ಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದರು. ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ...

ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಶಾಲೆ, ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 284 ಕೋಟಿ ರೂ. ಬಿಡುಗಡೆ

ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಶಾಲೆ ಹಾಗೂ ಕಾಲೇಜುಗಳ ಕಟ್ಟಡ, ಕೊಠಡಿ ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ...

ಬಡವರಿಗೆ ಮನೆ ಹಂಚಿಕೆ, ಲೋಪವಾದರೆ ಕಠಿಣ ಕ್ರಮ: ಸಚಿವ ಜಮೀರ್ ಅಹಮದ್ ಎಚ್ಚರಿಕೆ

ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ ಮನೆಗಳ ಗುಣಮಟ್ಟ ಉತ್ತಮ ವಾಗಿರಬೇಕು. ಜತೆಗೆ ಮೂಲ ಸೌಕರ್ಯ ಸಹಿತ ಎಲ್ಲ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ವಸತಿ ಸಚಿವ ಜಮೀರ್...

ಮುಂದಿನ ತಿಂಗಳಲ್ಲಿ 36 ಸಾವಿರ ಮನೆ ಹಂಚಿಕೆ: ಜಮೀರ್ ಅಹಮದ್ ಖಾನ್

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಡಿ ರಾಜ್ಯದ ಬಡ ಕುಟುಂಬಗಳಿಗೆ ನಿರ್ಮಿಸಿಕೊಡುತ್ತಿರುವ ಮನೆಗಳ ಪೈಕಿ 36 ಸಾವಿರ ಮನೆ ಮುಂದಿನ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ...

ಜನಪ್ರಿಯ

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

Tag: ಸಚಿವ ಜಮೀರ್ ಅಹಮದ್ ಖಾನ್