‘ಪ್ರಸಾದ್ ಯೋಜನೆ’ಯಿಂದ ಚಾಮುಂಡಿಬೆಟ್ಟ ಪಾರಂಪರಿಕತೆಗೆ ದಕ್ಕೆಯಾಗದಂತೆ ಅಭಿವೃದ್ಧಿ ಮಾಡಲಾಗುವುದು: ಸಚಿವ ಮಹದೇವಪ್ಪ

'ಪ್ರಸಾದ್ ಯೋಜನೆ'ಯಿಂದ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ದಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದರು. ಮೈಸೂರಿನ ಜಿಲ್ಲಾ...

ಒಳಮೀಸಲಾತಿ ಜಾರಿಗೆ ಸಿದ್ದರಾಮನಹುಂಡಿ ಜಾಥಾ: ಸಾಮಾಜಿಕ ನ್ಯಾಯದ ಹೋರಾಟ ಹತ್ತಿಕ್ಕಿದ ಸರ್ಕಾರ

ಕಾಂಗ್ರೆಸ್ ಸರ್ಕಾರವು ಬಾಯಲ್ಲಿ ʼಅಹಿಂದʼ ಎಂದು ಹೇಳಿಕೊಂಡರೂ, ಕ್ರಿಯೆಯಲ್ಲಿ ದಲಿತರ ಹೋರಾಟವನ್ನು ಹತ್ತಿಕ್ಕುವ, ಮಣಿಸುವ ಜಾತಿ ಪ್ರಭುತ್ವದ ರಕ್ಷಣೆಯನ್ನೇ ಮಾಡುತ್ತಿದೆ. ಇದು ಕೇವಲ ಒಂದು ಜಾಥಾವನ್ನು ತಡೆದದ್ದಲ್ಲ, ದಲಿತರ ಸ್ವಾಭಿಮಾನ, ಸ್ವಾತಂತ್ರ್ಯ ಮತ್ತು...

ಮೈಸೂರು | ಕೃಷಿ ಇಲಾಖೆಯಿಂದ ಕಳಪೆ ಬಿತ್ತನೆ ಬೀಜ ಪೂರೈಕೆ; ಸಂಕಷ್ಟದಲ್ಲಿ ರೈತರು

ಮೈಸೂರು ಜಿಲ್ಲೆ, ಟಿ. ನರಸೀಪುರ ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆ ಖಾಸಗಿ ಕಂಪನಿಯ ಪ್ರಿಯಾ ಹೆಸರಿನ ಮುಸುಕಿನ ಜೋಳ ಬಿತ್ತನೆ ಬೀಜ ಪೂರೈಕೆ ಮಾಡಿದ್ದು. ಸಾವಿರಾರು ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿದ್ದ ಬಿತ್ತನೆ ಬೀಜ...

ಮೈಸೂರು ದಸರಾ | ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಸಾಂಪ್ರದಾಯಿಕ ಚಾಲನೆ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿಯಲ್ಲಿ ಮೈಸೂರು ದಸರಾ ಭಾಗವಾಗಿ ಕಾಡಿನಿಂದ ಆನೆಗಳನ್ನು ಸ್ವಾಗತಿಸಿ, ಸಾಂಪ್ರದಾಯಿಕ ಗಜಪಯಣ ಕಾರ್ಯಕ್ರಮಕ್ಕೆ ಸಚಿವರಾದ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಹಾಗೂ...

ಮೈಸೂರು | ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ‘ ಕಲಾ ತರಬೇತಿ – 2025 ‘ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಮಹದೇವಪ್ಪ

ಮೈಸೂರು ನಗರದ ಕಲಾ ಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ' ಕಲಾ...

ಜನಪ್ರಿಯ

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

Tag: ಸಚಿವ ಡಾ ಎಚ್‌ ಸಿ ಮಹದೇವಪ್ಪ