ನಕ್ಸಲ್ ವಿಕ್ರಂ ಗೌಡ‌ ಬಳಿ ಅಪಾಯಕಾರಿ ಶಸ್ತ್ರಾಸ್ತ್ರ ಸಂಗ್ರಹವಿತ್ತು: ಸಚಿವ ಪರಮೇಶ್ವರ್

ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ...

ಒಳಮೀಸಲಾತಿ‌ | ವಿರೋಧವಿದ್ದರೆ ಬಹಿರಂಗವಾಗಿಯೇ ಹೇಳುತ್ತಿದ್ದೆವು, ನಮಗೆ ಆ ಉದ್ದೇಶವಿಲ್ಲ: ಪರಮೇಶ್ವರ್

ಪರಿಶಿಷ್ಟ ವರ್ಗದ ಎಲ್ಲರೂ ಸಮಾನವಾಗಿ ಅಭಿವೃದ್ಧಿಯಾಗಬೇಕು ಎಂಬ ದೃಷ್ಟಿಯಿಂದ ಒಳಮೀಸಲಾತಿ ಜಾರಿಗೆ ಒಪ್ಪಿದ್ದೇವೆ. ಒಂದು ವೇಳೆ ನಾವು ವಿರೋಧಿಸುವುದಾದರೆ ಬಹಿರಂಗವಾಗಿ ಹೇಳುತ್ತೇವೆ. ಯಾರಿಗೋ ಹೆದರಿಕೊಂಡು ಒಪ್ಪಿಕೊಳ್ಳುತ್ತಿಲ್ಲ" ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್...

ಬೆಂಗಳೂರಲ್ಲಿ ಪಾಸ್‌ಪೋರ್ಟ್ ಮಾಡಿಸಿಕೊಂಡ ಪಾಕಿಸ್ತಾನ ಪ್ರಜೆ, ಕೇಂದ್ರ ಗುಪ್ತಚರ ಇಲಾಖೆ ವಿಫಲ: ಪರಮೇಶ್ವರ್ ಆರೋಪ

ಪಾಕಿಸ್ತಾನ ಪ್ರಜೆ ಸೇರಿದಂತೆ ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್​​ಪೋರ್ಟ್​ ಮಾಡಿಕೊಳ್ಳುತ್ತಾರೆ ಎಂದರೆ ಎಲ್ಲೋ ಒಂದು ಕಡೆ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದೇ ಅರ್ಥ ಎಂದು ಗೃಹ ಸಚಿವ ಜಿ ಪರಮೇಶ್ವರ್ ಆರೋಪ...

ಮುಡಾ ಪ್ರಕರಣ | ವಿಪಕ್ಷದವರ ರಾಜಕೀಯ ದುರುದ್ದೇಶ‌ ಬಯಲು ಮಾಡುತ್ತೇವೆ: ಸಚಿವ ಪರಮೇಶ್ವರ್

ಮುಡಾ‌ ಪ್ರಕರಣದಲ್ಲಿ ಮುಖ್ಯಮಂತ್ರಿಯವರ ಪಾತ್ರ ಏನು ಇಲ್ಲ. ಮುಂದಿನ ನ್ಯಾಯಾಂಗ ಹೋರಾಟ ಮಾಡಲು ಅವಕಾಶ ಇರುವುದರಿಂದ ಮುಖ್ಯಮಂತ್ರಿಯವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರು ನಗರದಲ್ಲಿ ಬುಧವಾರ...

ರಾಜ್ಯಪಾಲರು ಸರ್ಕಾರದ ಪ್ರತಿದಿನದ ತೀರ್ಮಾನಗಳ ಬಗ್ಗೆ ಮಾಹಿತಿ ಕೇಳಿದರೆ ಹೇಗೆ: ಸಚಿವ ಪರಮೇಶ್ವರ್‌ ಪ್ರಶ್ನೆ

ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮ ಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ...

ಜನಪ್ರಿಯ

ನ್ಯಾಯಾಂಗ ನಿಂದನೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾಗೆ 3 ವಾರಗಳ ಗಡುವು

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ...

ಬಾಗಲಕೋಟೆ |ಯುವಜನೋತ್ಸವದಿಂದ ನಾಡಿನ ಸಂಸ್ಕೃತಿ, ಜನಪದ ಕಲೆಗಳ ಉಳಿವಿಗೆ ಪ್ರೇರಣೆ: ನಾರಾಯಣಸಾ ಭಾಂಡಗೆ

ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ...

ಈ ದಿನ ಸಂಪಾದಕೀಯ | ಬಾಲಕ ಜಯ್ ಶಾ ಐಸಿಸಿ ಅಧ್ಯಕ್ಷ; ಭಾರತದ ಯುವಸಮೂಹ ನಿರ್ಲಕ್ಷ್ಯ

ಅಧಿಕಾರಸ್ಥರ ಮಕ್ಕಳು ಅರ್ಹತೆ ಇಲ್ಲದಿದ್ದರೂ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸುವುದು;...

ಬಿಲ್ಕಿಸ್ ಬಾನೋ ಪ್ರಕರಣ: ಇಬ್ಬರು ಅಪರಾಧಿಗಳ ಶಿಕ್ಷೆ ಅಮಾನತು ಮಾಡಿದ ಸುಪ್ರೀಂ; ನೋವು-ಆಘಾತ ಎಂದ ಸಂತ್ರಸ್ತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ...

Tag: ಸಚಿವ ಪರಮೇಶ್ವರ್‌