ಬಾಪೂಜಿ ಸೇವಾ ಕೇಂದ್ರಗಳಲ್ಲಿ ಶೀಘ್ರದಲ್ಲೇ ಇನ್ನೂ 208 ಸೇವೆಗಳು ಲಭ್ಯ: ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ ನೀಡಲಾಗುತ್ತಿರುವ 81 ಸೇವೆಗಳ ಜೊತೆ ಇನ್ನೂ 208 ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳ ಸೇವಾಸಿಂಧು ಪೋರ್ಟಲ್ ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...

ಕಲಬುರಗಿ | ಭಾರತ ಆರ್ಥಿಕವಾಗಿ ಬಲಿಷ್ಠ ರಾಷ್ಟ್ರವಾಗುವತ್ತ ದಾಪುಗಾಲು : ಸಚಿವ ಪ್ರಿಯಾಂಕ್ ಖರ್ಗೆ

ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ಎರಡನೇ ತಂಡದ ತರಬೇತಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು. ಸಚಿವ ಪ್ರಿಯಾಂಕ್‌ ಖರ್ಗೆ...

ಕಾಲ್ತುಳಿತ | ಯುವಕರ ಸಾವು ಹೆಮ್ಮೆಯ ವಿಷಯವಲ್ಲ, ತನಿಖೆಯಿಂದ ಸತ್ಯ ಹೊರಬರಲಿ: ಸಚಿವ ಪ್ರಿಯಾಂಕ್ ಖರ್ಗೆ

ಕಾಲ್ತುಳಿತದಲ್ಲಾದ ಯುವಕರ ಸಾವು ಯಾವುದೇ ಸರ್ಕಾರಕ್ಕೆ ಹೆಮ್ಮೆಯ ವಿಷಯವಲ್ಲ. ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ನಾನು ಸಮರ್ಥಿಸುತ್ತಿಲ್ಲ. ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಬಿಸಿಸಿಐ ಪ್ಲ್ಯಾನಿಂಗ್‌ನಲ್ಲಿ‌ ಲೋಪವಾಗಿದೆ. ಸರ್ಕಾರದ ಲೋಪ ಏನಾದರೂ ಆಗಿದ್ದರೆ ತನಿಖೆಯಲ್ಲಿ ಸತ್ಯಾಸತ್ಯತೆ...

ಯಡಿಯೂರಪ್ಪ ಸೂಚನೆ, ಸಚಿವ ಪ್ರಿಯಾಂಕ್ ಖರ್ಗೆ ಕುರಿತ ಹೇಳಿಕೆಗೆ ಛಲವಾದಿ ನಾರಾಯಣಸ್ವಾಮಿ ವಿಷಾದ

"ಆನೆ ನಡೆಯುವಾಗ ನಾಯಿ ಬೊಗುಳುತ್ತದೆ. ಹಾಗೆಯೇ ಪ್ರಧಾನಿ ದೇಶದ ಪರವಾಗಿ ಇರುವಾಗ ಪ್ರಿಯಾಂಕ್ ಖರ್ಗೆ ನಾಯಿತರ ಬೋಗಳುತ್ತಾರೆ" ಎಂದು ನಾಲಿಗೆ ಹರಿಬಿಟ್ಟಿದ್ದ ಬಿಜೆಪಿಯ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

ಮಳೆ ನೀರು ಕಲುಷಿತಗೊಳ್ಳುವ ಸಾಧ್ಯತೆ, ಮುಂಜಾಗ್ರತೆ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು ನೀರನ್ನು ಕಾಯಿಸಿಕೊಂಡು ಸೇವಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಸಚಿವ ಪ್ರಿಯಾಂಕ್ ಖರ್ಗೆ