ನ.24ರಿಂದ 2026ರವರೆಗೆ 10 ವಾರಗಳ ಕಾಲ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಒಂದು ದಿನ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ನಡೆಸಲು ಸೂಚಿಸಲಾಗಿದೆ ಎಂದು...
ದೇಶದ ಕಾನೂನಿನನ್ವಯ ನೋಂದಣಿ ಆಗದೇ ಇರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್ಎಸ್ಎಸ್) ಸರ್ಕಾರಿ/ಅನುದಾನಿತ ಶಾಲಾ-ಕಾಲೇಜು ಆವರಣದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರ, ದೊಣ್ಣೆ ಹಿಡಿದು ಪಥಸಂಚಲನ ಸೇರಿದಂತೆ ಇನ್ನಿತರ ಜನವಿರೋಧಿ, ದೇಶವಿರೋಧಿ...
ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದನ್ನು ಖಂಡಿಸಿ ಬಿಜೆಪಿ ನಾಯಕರು ನಡೆಸಿದ್ದ ʼಪೋಸ್ಟರ್ʼ ಅಭಿಯಾನಕ್ಕೆ ಜಿಲ್ಲಾ ಕಾಂಗ್ರೆಸ್ ಮಹಿಳಾ...
ಯೋಜನೆ, ಆಡಳಿತ ಸುಧಾರಣೆ ಹಾಗೂ ಸೇವಾ ಅನ್ವಯಿಕೆಗಳ ಉದ್ಯಮವು ಈಗಾಗಲೇ ಬಾಹ್ಯಾಕಾಶ ತಂತ್ರಜ್ಞಾನದ ಲಾಭವನ್ನು ಬಳಸಲಾರಂಭಿಸಿದೆ. ಈಗಾಗಲೇ ಜಾಗತಿಕವಾಗಿ $400 ಶತಕೋಟಿ ಡಾಲರ್ಗಳಿಗಿಂತಲೂ ಹೆಚ್ಚು ಬಂಡವಾಳ ಹೂಡಿಕೆಯಾಗಿದೆ. ಕರ್ನಾಟಕವು ಆ ಬೆಳವಣಿಗೆಯ ಬಲವಾದ...
ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆ ಪ್ರತಿಭಟನೆಗಳ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ...