11 ಜಿಲ್ಲೆಗಳಲ್ಲಿ ಬೆಂಬಲ ಬೆಲೆಗೆ ಸೂರ್ಯಕಾಂತಿ ಖರೀದಿ: ಸಚಿವ ಶಿವಾನಂದ ಪಾಟೀಲ ಆದೇಶ

ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶ ಮಾಡಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲ...

ಕಲಬುರಗಿ| ಕಬ್ಬು ಬೆಳೆಗಾರರಿಗೆ 122 ಕೋಟಿ ದೋಖಾ: ಸರ್ಕಾರದ ಮಧ್ಯಸ್ತಿಕೆಗೆ KRPS ಆಗ್ರಹ

ಕಲಬುರಗಿ ಜಿಲ್ಲೆಯ ಕಬ್ಬು ಬೆಳೆಗಾರರಿಂದ ಕಬ್ಬು ಖರೀದಿ ಮಾಡಿರುವ ಸಕ್ಕರೆ ಕಾರ್ಖಾನೆಗಳು 5 ತಿಂಗಳು ಕಳೆದರು ಇನ್ನೂ ರೈತರಿಗೆ ಬಾಕಿ ಹಣ ಪಾವತಿಸದ ಹಿನ್ನೆಲೆ ಕರ್ನಾಟಕ ರೈತ ಪ್ರಾಂತ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ,...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆ ಕ್ಷೇತ್ರಗಳಲ್ಲಿ ಹಿರಿಯ ಶಾಸಕರ ಅಗಲಿಕೆಯಿಂದ ಆಕಸ್ಮಿಕವಾಗಿ ಉಪಚುನಾವಣೆ ಎದುರಾಗಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಥಾನಗಳೇ ಇದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು...

ವಿಜಯಪುರ | ನಾವು ಬೇಡ ಅಂದ್ರೂ ಸರ್ಕಾರ ಉಳಿಯುತ್ತೆ: ಸಚಿವ ಶಿವನಾಂದ ಪಾಟೀಲ

ನಮ್ಮ ಪಕ್ಷ ಬಹಳ ದೊಡ್ಡದು. ನಮ್ಮಲ್ಲಿ ಯಾರೇ ಮುಖ್ಯಮಂತ್ರಿಯಾದರು ಪಕ್ಷವನ್ನು ನಾವು ಬಿಟ್ಟುಕೊಡುವುದಿಲ್ಲ. ಪಕ್ಷಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ನಾವು ಬೇಡ ಅಂದರೂ ಸರ್ಕಾರ ಉಳಿಯುತ್ತದೆ ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ...

ವಿಜಯಪುರ | ಗ್ರಾಮೀಣ ಸೇವೆಯಲ್ಲಿ ವೈದ್ಯರ ಕೊರತೆ; ಕಾರಣ ಸಹಿತ ದಾಖಲೆ ಕೊಡಲು ಸಚಿವರ ಸೂಚನೆ

ಗ್ರಾಮೀಣ ಪ್ರದೇಶಗಳಲ್ಲಿ ಹೊಸ ವ್ಯೆದ್ಯರು ಕಾರ್ಯ ನಿರ್ವಹಿಸಲೇಬೇಕೆಂಬ ಸುಪ್ರೀಂ ಕೋರ್ಟ್ ನಿರ್ದೇಶನವಿದ್ದರೂ, ಜಿಲ್ಲೆಯಲ್ಲಿ ಪ್ರತಿ ವರ್ಷ 200 ವ್ಯೆದ್ಯರು ಕೋರ್ಸ್ ಮುಗಿಸಿ ಬಂದರೂ ಜಿಲ್ಲೆಯಲ್ಲಿ ಗ್ರಾಮೀಣ ಸೇವೆಗೆ ಏಕೆ ಬರುತ್ತಿಲ್ಲ? ಈ ಕುರಿತು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಸಚಿವ ಶಿವಾನಂದ ಪಾಟೀಲ