ಪ್ರತಿ ಟನ್‌ ಕಬ್ಬಿಗೆ ₹3,400 ಘೋಷಣೆ, ನಾಳೆಯಿಂದ ಕಬ್ಬು ಕಟಾವಿಗೆ ಸೂಚನೆ: ಸಚಿವ ಶಿವಾನಂದ ಪಾಟೀಲ

'ರಾಜ್ಯದಲ್ಲಿ ಆರು ಲಕ್ಷ ಹೆಕ್ಟೇರ್ ಕಬ್ಬು ಕಟಾವಿಗೆ ಸಿದ್ದವಿದ್ದು, ಎಂಬತ್ತು ಕಾರ್ಖಾನೆಗಳು ಕಬ್ಬು ಅರೆಯಲಿವೆ. ಪ್ರತಿ ಟನ್‌ ಕಬ್ಬಿಗೆ ₹3,400 ಘೋಷಣೆ ಮಾಡಲಾಗಿದೆ. ಕಳೆದ ವರ್ಷ ₹3,150 ಇತ್ತು ಎಂದು ಜವಳಿ, ಕಬ್ಬು...

ಪ್ರಥಮ ಬಾರಿ ಬೆಂಬಲ ಬೆಲೆಯಲ್ಲಿ ನಾಲ್ಕು ಬೆಳೆ ಖರೀದಿ: ಸಚಿವ ಶಿವಾನಂದ ಪಾಟೀಲ

ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...

ದೇಶದಲ್ಲಿ ₹1 ಲಕ್ಷ ಕೋಟಿ, ರಾಜ್ಯದಲ್ಲಿ ₹21 ಸಾವಿರ ಕೋಟಿ ಸಕ್ಕರೆ ವಹಿವಾಟು: ಸಚಿವ ಶಿವಾನಂದ ಪಾಟೀಲ

ಕರ್ನಾಟಕದಿಂದಲೇ ₹21 ಸಾವಿರ ಕೋಟಿ ಸಕ್ಕರೆ ವಹಿವಾಟು ನಡೆದಿದ್ದು, ದೇಶದಲ್ಲಿ ಇದೇ ವರ್ಷ ₹1 ಲಕ್ಷ ಕೋಟಿಗೂ ಅಧಿಕ ಸಕ್ಕರೆ ವಹಿವಾಟು ನಡೆದಿದೆ. ನಮ್ಮ ರಾಜ್ಯದ್ದೇ ಇದರಲ್ಲಿ ಸಿಂಹಪಾಲು ಎಂದು ಸಕ್ಕರೆ ಸಚಿವ...

ಅನ್ನದಾತರ ಬಗ್ಗೆ ಗೌರವದಿಂದ ಮಾತನಾಡಬೇಕು, ಬಿಜೆಪಿ ನಾಯಕರು ಹೇಳಿಕೆ ತಿರುಚುವುದರಲ್ಲಿ ನಿಸ್ಸೀಮರು: ಸಿದ್ದರಾಮಯ್ಯ

ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ ಎಂದು ಸಿಎಂ ಸಿದ್ದರಾಮಯ್ಯ...

ಸಚಿವ ಶಿವಾನಂದ ಪಾಟೀಲ್ ಬೇಷರತ್ ಕ್ಷಮೆ ಕೇಳಿ, ಹೇಳಿಕೆ ವಾಪಸ್ ಪಡೆಯಲಿ: ಕುಮಾರಸ್ವಾಮಿ

ಸಚಿವ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸಚಿವ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಸಚಿವ ಶಿವಾನಂದ ಪಾಟೀಲ