ಖಾಸಗಿ ಮೀಸಲು: ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವುದು ಬರೀ ಘೋಷಣೆಯೇ?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಮತ್ತು ಆಡಳಿತೇತರ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ಧರಾಮಯ್ಯ...

ಪ್ರದೀಪ್ ಈಶ್ವರ್‌ಗೆ ಸಚಿವ ಸ್ಥಾನ ನೀಡುವಂತೆ ಅಹಿಂದ ಸಮುದಾಯಗಳ ಒತ್ತಾಯ

ಬಲಿಜ ಸಮುದಾಯದ ಏಕೈಕ ಶಾಸಕ ಪ್ರದೀಪ್ ಈಶ್ವರ್‌ಗೆ ಸಚಿವ ಸಂಪುಟ ಪುನರ್ ರಚನೆ ಸಮಯದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬಲಿಜ ಹಾಗೂ ಅಹಿಂದ ಸಮುದಾಯಗಳ ಮುಖಂಡರು ಆಗ್ರಹಿಸಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸಚಿವ ಸ್ಥಾನ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್ 9ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅವರ ಜತೆಗೆ, ಕರ್ನಾಟಕದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಗೆದ್ದು ಸಂಸದರಾದವರ ಪೈಕಿ ಐವರು ಸಂಸದರು ನೂತನ ಸಚಿವರಾಗಿ...

ಸಂಪುಟದಿಂದ ಬಿ ನಾಗೇಂದ್ರರನ್ನು ಕಿತ್ತೊಗೆದು ಸರ್ಕಾರ ಮರ್ಯಾದೆ ಉಳಿಸಿಕೊಳ್ಳಲಿ: ಆರ್‌ ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಹಾಗೂ 185 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ನಡೆದಿರುವುದು ಅತ್ಯಂತ ಸ್ಪಷ್ಟವಾಗಿದ್ದರೂ ಸಚಿವ ಬಿ ನಾಗೇಂದ್ರ, ನಿಗಮದ ಅಧ್ಯಕ್ಷ ಹಾಗೂ ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ...

ರೈಲ್ವೆ ಸಿಬ್ಬಂದಿಗೆ ₹1968.87 ಕೋಟಿ ಬೋನಸ್ ನೀಡಲು ಸಚಿವ ಸಂಪುಟ ಅನುಮೋದನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ 2022-23ನೇ ಹಣಕಾಸು ವರ್ಷದಲ್ಲಿ ರೈಲ್ವೆ ಸಿಬ್ಬಂದಿಗೆ 78 ದಿನದ ವೇತನಕ್ಕೆ ಸಮನಾದ ಉತ್ಪಾದನೆ ಆಧಾರಿತ ಬೋನಸ್ (ಪಿಎಲ್‌ಬಿ) ನೀಡಲು ಅನುಮೋದನೆ...

ಜನಪ್ರಿಯ

ಬೀದರ್‌ | ನಿಗದಿಪಡಿಸಿದ ಸಮಯಕ್ಕೆ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ಆಗಸ್ಟ್‌ 12ರವರೆಗೆ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯಲಿದೆ. ನೀಟ್‌–ಯುಜಿ ಸೇರಿದಂತೆ...

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ...

Tag: ಸಚಿವ ಸಂಪುಟ