ನಾನು ಪದವಿ ಆಕಾಂಕ್ಷಿಯಲ್ಲ; ಕೊಟ್ಟರೆ ಜವಾಬ್ದಾರಿ ನಿಭಾಯಿಸುವೆ: ಶೆಟ್ಟರ್

ಪಕ್ಷ ಕೊಡುವ ಜವಾಬ್ದಾರಿ ನಿಭಾಯಿಸುವೆ ಎಂದ ಮಾಜಿ ಸಿಎಂ ಶೆಟ್ಟರ್ ಸೋತರೂ ಜಗದೀಶ್ ಶೆಟ್ಟರ್‌ಗೆ ಗೌರವ ಸ್ಥಾನಮಾನ ನೀಡಲಿರುವ ಕಾಂಗ್ರೆಸ್ "ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಆದರೆ ಹೈಕಮಾಂಡ್ ಕರೆದು ಯಾವುದೇ ಜವಾಬ್ದಾರಿ ನೀಡಿದರೂ...

ಕಾಂಗ್ರೆಸ್‌ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ

ಆಕಾಂಕ್ಷಿಗಳ ಪಟ್ಟಿ ಜೊತೆ ದೆಹಲಿಗೆ ತೆರಳಿದ ಎಸ್ಡಿಕೆ ಜೋಡಿ ಶನಿವಾರ ಪೂರ್ಣ ಪ್ರಮಾಣದ ಸಂಪುಟ ರಚನೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಸಂಪುಟ ವಿಸ್ತರಣೆ...

ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ; ಸಚಿವ ಸಂಪುಟ ರಚನೆಗೆ ಸಿಎಂ-ಡಿಸಿಎಂ ಕಸರತ್ತು

ನಾಲ್ಕೈದು ದಿನಗಳ ಹಗ್ಗಜಗ್ಗಾಟದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ. ಆದರೆ, ಮುಖ್ಯಮಂತ್ರಿ...

ಶೆಟ್ಟರ್‌ಗೆ ಉನ್ನತ ಸ್ಥಾನ ಸಿಗಲಿದೆ: ಕಾಂಗ್ರೆಸ್‌ ಮುಖಂಡರ ಆಶಯ

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್‌ ಸೇರಿ, ಚುನಾವಣೆಯಲ್ಲಿ ಸೋಲುಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಉನ್ನತ ಸ್ಥಾನ ನೀಡುತ್ತದೆ ಎಂಬುದು ಪಕ್ಷದ ಮುಖಂಡರ ಅಭಿಪ್ರಾಯ. ಆರು ಬಾರಿ ಶಾಸಕರಾಗಿದ್ದ...

ಅತ್ತ ಸಿಎಂ, ಇತ್ತ ಮಂತ್ರಿಗಿರಿ: ಪ್ರಭಾವಿಗಳ ಪಟ್ಟಿ ಬೆಳೆಯುತ್ತಲೇ ಇದೆ

ಅತ್ತ ಮುಖ್ಯಮಂತ್ರಿ ಹುದ್ದೆಗಾಗಿ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ, ಇತ್ತ ಸಚಿವ ಸ್ಥಾನಕ್ಕಾಗಿ ಹಲವರು ಲಾಬಿ ನಡೆಸುತ್ತಿದ್ದಾರೆ. ನಮಗೂ ಮಂತ್ರಿಗಿರಿ ಬೇಕೆಂದು ಹಲವರು ಪಟ್ಟು ಹಿಡಿದಿದ್ದಾರೆ. ಅಂತಹ ಪ್ರಭಾವಿಗಳ, ಸಚಿವಾಕಾಂಕ್ಷಿಗಳ ಪಟ್ಟಿ ಇಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌...

ಜನಪ್ರಿಯ

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ...

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

Tag: ಸಚಿವ ಸಂಪುಟ