ಈ ದಿನ ಸಂಪಾದಕೀಯ | ಮಹಿಳೆಯರಿಲ್ಲದ ಸಚಿವ ಸಂಪುಟ: 33% ಮೀಸಲಾತಿ ಮಾತು ಎಲ್ಲೋಯ್ತು?

ಪ್ರಜಾಪ್ರಭುತ್ವದಲ್ಲಿ ಪ್ರತಿನಿಧಿತ್ವವು ಒಂದು ಸಾಂವಿಧಾನಿಕ ಮೌಲ್ಯ. ಪ್ರತಿನಿಧಿತ್ವವಿಲ್ಲದ ಅಧಿಕಾರವು ಅಪೂರ್ಣ. ಮಹಿಳೆಯರನ್ನು ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಿಂದ ಹೊರಗಿಡುವ ಯಾವುದೇ ವ್ಯವಸ್ಥೆ, ಅದು ಯಾವ ಪಕ್ಷವೇ ಆಗಿರಲಿ, ಸಮಾನತೆಯ ಆದರ್ಶಕ್ಕೆ ವಿರುದ್ಧವಾಗಿಯೇ ಕಾಣಿಸುತ್ತದೆ. ರಾಜಕೀಯದಲ್ಲಿ ಮಾತು...

ಡಿಕೆಶಿ ಕ್ಯಾಬಿನೆಟ್ | ಮಹಿಳೆಯರಿಗೆ ಅವಕಾಶ ಶೂನ್ಯ; 8 ಜಿಲ್ಲೆಗಳಿಗೆ ಪ್ರಾತಿನಿಧ್ಯವೂ ಇಲ್ಲ; ವ್ಯಾಪಕ ಆಕ್ರೋಶ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ವಿಸ್ತೃತ ಸಚಿವ ಸಂಪುಟ ರಚನೆಯಾಗಿದೆ. ಆದರೆ, ಸಂಪುಟದಲ್ಲಿ ಒಬ್ಬರೂ ಮಹಿಳೆಯರಿಲ್ಲ. ಜೊತೆಗೆ, ಸುಮಾರು 8 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವೂ ದೊರೆತಿಲ್ಲ. ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ದೊರೆಯದೇ...

ಇಂಡಿ | ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಶಾಸಕ ಯಶವಂತರಾಯಗೌಡ ರಾಜೀನಾಮೆ ಘೋಷಣೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟವನ್ನು ಸೋಮವಾರ ಸಂಜೆ ವಿಸ್ತರಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತೀವ್ರ ಅಸಮಾಧಾನ...

ಲೋಕಭವನದಲ್ಲಿ 19 ನೂತನ ಸಚಿವರ ಪ್ರಮಾಣ ವಚನ; ರಾಜ್ಯಪಾಲರಿಂದ ಪ್ರತಿಜ್ಞಾವಿಧಿ ಬೋಧನೆ

ಲೋಕಭವನದ ಗಾಜಿನ ಮನೆಯಲ್ಲಿ ಇಂದು 19 ನೂತನ ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಉಪ ಮುಖ್ಯಮಂತ್ರಿ...

ಹಾವೇರಿ | ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರುದ್ರಪ್ಪ ಲಮಾಣಿಗೆ ಒಲಿದ ಸಚಿವ ಸ್ಥಾನ

ಹಾವೇರಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ 2016 ರಿಂದ 2018ರವರೆಗೆ ಜವಳಿ ಮತ್ತು ಮುಜರಾಯಿ ಸಚಿವರಾಗಿ ಕೆಲಸ ಮಾಡಿದ್ದ ರುದ್ರಪ್ಪ ಲಮಾಣಿ ಅವರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ನೇತೃತ್ವದ...

ಜನಪ್ರಿಯ

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

Tag: ಸಚಿವ ಸಂಪುಟ