ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ನವೆಂಬರ್ 11ರಂದು ತೆಲಂಗಾಣದಲ್ಲಿ ಉಪಚುನಾವಣೆ ನಡೆಯಲಿದ್ದು, ಅದಕ್ಕೂ...
ಗುಜರಾತ್ ಬಿಜೆಪಿ ಸರ್ಕಾರಕ್ಕೆ ಬಹುದೊಡ್ಡ 'ಸರ್ಜರಿ' ನಡೆದಿದ್ದು, ಸಚಿವ ಸಂಪುಟದಲ್ಲಿ ಬೃಹತ್ ಪ್ರಮಾಣದ ಸಚಿವರನ್ನು ಹೊರಹಾಕಿ, ಹೊಸಬರಿಗೆ ಮಣೆ ಹಾಕಲಾಗಿದೆ. ಒಟ್ಟು 26 ಮಂದಿ ಸಚಿವರುಳ್ಳ ಸಂಪುಟದಲ್ಲಿ 19 ಮಂದಿ ಹೊಸಬರ ಸೇರ್ಪಡೆಯಾಗಿದೆ....
ಗುಜರಾತ್ನಲ್ಲಿ ಆಡಳಿತಾರೂಢ ಬಿಜೆಪಿ ಸಚಿವ ಸಂಪುಟವನ್ನು ಪುನರ್ರಚನೆ ಮಾಡಲು ಮುಂದಾಗಿದೆ. ಈ ಬೆನ್ನಲ್ಲೇ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೊರತುಪಡಿಸಿ ಉಳಿದೆಲ್ಲ ಸಚಿವರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ಹೊಸ...
"ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ತೀರ್ಮಾನಿಸುತ್ತಾರೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ...
ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಕ್ತಿಗಳ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ...