ಶಿರಾಡಿಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣ; ಕೇಂದ್ರಕ್ಕೆ ಪ್ರಸ್ತಾವನೆ: ಸತೀಶ್‌ ಜಾರಕಿಹೊಳಿ

ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್‌ ವರೆಗೆ ಗಡುವು ಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು...

ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು, ಸಿಎಂಗೆ ಮನವಿ ಮಾಡುತ್ತೇವೆ: ಸತೀಶ್‌ ಜಾರಕಿಹೊಳಿ

ಬೆಳಗಾವಿ ಜಿಲ್ಲೆ ವಿಭಜನೆಗೆ ನಾವು ಬದ್ಧರಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿ, "ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು ಅದರಲ್ಲಿ ಪ್ರಶ್ನೆ ಇಲ್ಲ. ಬಹಳ...

ಬೆಳಗಾವಿ | ಸತೀಶ್‌ ಜಾರಕಿಹೊಳಿ ಸಿಎಂ ಆಗುತ್ತಾರೆ; ಲಕ್ಷ್ಮಿ ಹೆಬ್ಬಾಳ್ಕರ್‌

ಅಮೂಲಾಗ್ರ ಬದಲಾವಣೆ ಮಾಡಬೇಕು ಎಂಬ ಆಸೆ ನನ್ನಲಿದೆ ಇಲಾಖೆಯ ಬಗ್ಗೆ ಕುಲಂಕುಶವಾಗಿ ಅರ್ಥ ಮಾಡಿಕೊಳ್ಳುತ್ತೇನೆ ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಅಷ್ಟೇ ಅಲ್ಲ. ಮುಖ್ಯಮಂತ್ರಿ ಕೂಡ ಆಗುವ ಸಾಮರ್ಥ್ಯ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು....

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಸತೀಶ್‌ ಜಾರಕಿಹೊಳಿ