ಗೃಹ ಲಕ್ಷ್ಮಿ ಹಣ ವಿಳಂಬವಾಗಿದೆ, ಆದರೆ ಗ್ಯಾರಂಟಿ ಯೋಜನೆ ಸರ್ಕಾರ ನಿಲ್ಲಿಸಲ್ಲ: ಸತೀಶ ಜಾರಕಿಹೊಳಿ

ಗೃಹ ಲಕ್ಷ್ಮಿಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಮುಂಬರುವ ದಿನಗಳಲ್ಲಿ ಅದನ್ನೆಲ್ಲ ಒಟ್ಟಿಗೆ ಸೇರಿಸಿ ಹಣ ಹಾಕಲಾಗುತ್ತದೆ. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಲೋಕೋಪಯೋಗಿ ಸಚಿವ...

ಮಹಿಳೆಯ ವಿವಸ್ತ್ರ ಪ್ರಕರಣ | ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ ಸಮೀಪದ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ದೌರ್ಜನ್ಯಕ್ಕೆ...

ಶಾಸಕರ ಮತ್ತು ಸಚಿವರ ಸಮಸ್ಯೆಗಳಿಗೆ ಕೊನೆ ಇಲ್ಲ: ಸತೀಶ ಜಾರಕಿಹೊಳಿ

ಸಮಸ್ಯೆಗಳು ಒಮ್ಮೆಗೆ ಬಗೆಹರಿಯಲೂ ಸಾಧ್ಯವಿಲ್ಲ ಬಿ ಆರ್ ಪಾಟೀಲ್‌ಗೆ ಏನೋ ನಿರ್ದಿಷ್ಟ ಸಮಸ್ಯೆ ಇದೆ ಶಾಸಕರ ಮತ್ತು ಸಚಿವರ ಸಮಸ್ಯೆಗಳಿಗೆ ಕೊನೆ ಇಲ್ಲ. ಅದೆಲ್ಲ ಒಮ್ಮೆಗೆ ಬಗೆಹರಿಯಲೂ ಸಾಧ್ಯವಿಲ್ಲ ಎಂದು ಸಚಿವ ಸತೀಶ...

ಬೆಳಗಾವಿಗೆ ಲಿಂಗಾಯತ, ಚಿಕ್ಕೋಡಿಗೆ ಕುರುಬ ಸಮುದಾಯಗಳ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

'ರಾಹುಲ್ ಜಾರಕಿಹೊಳಿ, ಮೃಣಾಲ್‌ ಹೆಬ್ಬಾಳ್ಕರ್ ಟಿಕೆಟ್‌ ಕೇಳಿಲ್ಲ' 'ಚುನಾವಣೆ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಆಗಲಿದೆ' ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಲಿಂಗಾಯತ ಸಮುದಾಯದ ಅಭ್ಯರ್ಥಿ ಮತ್ತು ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮುದಾಯ ಅಭ್ಯರ್ಥಿಗೆ...

‌2028ಕ್ಕೆ ಮುಖ್ಯಮಂತ್ರಿ ಸ್ಥಾನ ಬೇಡುವೆ: ಸಚಿವ ಸತೀಶ ಜಾರಕಿಹೊಳಿ

ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಅಂತ ಹೇಳಿದ್ದಾರೆ ರಾಜ್ಯದಲ್ಲಿ ಈಗ ಸಿಎಂ ಹುದ್ದೆ ಖಾಲಿ ಇಲ್ಲ: ಸತೀಶ ಜಾರಕಿಹೊಳಿ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ನಾನು ಕೂಡ ಬೇಡಿಕೆ ಇಡುತ್ತೇನೆ. ಆದರೆ, ಅದು ಈಗಲ್ಲ,...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಸತೀಶ ಜಾರಕಿಹೊಳಿ