‘ಮೂರ್ಖ’ ಪದ ಉಲ್ಲೇಖಿಸಿದ ರಾಹುಲ್ ಗಾಂಧಿ; ಸದನದಲ್ಲಿ BJPಗರ ಭಾರೀ ಗದ್ದಲ!

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ವಿಧೇಯಕದ ಮೇಲಿನ ಚರ್ಚೆಯ ವೇಳೆ ದೇಶಾದ್ಯಂತ ನಡೆದ ವಿದ್ಯಾರ್ಥಿ-ಯುವಜನರ ಪ್ರತಿಭಟನೆಯನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ, ಭಿನ್ನ ಅಭಿಪ್ರಾಯಗಳನ್ನು ಕೇಳಿಸಿಕೊಳ್ಳದವರನ್ನು ಯುವಜನರು...

ಸದನ ಬಾವಿಗಿಳಿದು ಪ್ರತಿಭಟಿಸಿದ ಮಹಿಳಾ ಸಂಸದರು: ಕಲಾಪ ನಾಳೆಗೆ ಮುಂದೂಡಿಕೆ

ರಾಷ್ಟ್ರಪತಿಯವರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಲೋಕಸಭೆಯಲ್ಲಿ ಉತ್ತರ ನೀಡಬೇಕಿತ್ತು. ಆದರೆ, ಸದನ ಸೇರಿದ ಕೆಲವೇ ಕ್ಷಣಗಳಲ್ಲಿ ಉಂಟಾದ ತೀವ್ರ ಗದ್ದಲದಿಂದಾಗಿ ಕಲಾಪವನ್ನು ದಿನದ...

ಸದನಕ್ಕೆ ತಪ್ಪು ಮಾಹಿತಿ ; ಕೋಲು ಕೊಟ್ಟು ಹೊಡೆಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಈ ಸದುದ್ದೇಶದಿಂದ ಗೃಹಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದೆ. ಯೋಜನೆಯನ್ನು ಸಫಲ ಮಾಡುವ...

ಸದನದಲ್ಲಿ ಬಿಜೆಪಿಗರ ಕೈ ಮೇಲಾಗದಂತೆ ನೋಡಿಕೊಳ್ಳಿ, ಅಧಿಕಾರ ಬದಲಾವಣೆ ಬಗ್ಗೆ ಮಾತು ಬೇಡ: ಸಿಎಂ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ಮುಗಿಬಿಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಇತ್ತ ವಿಪಕ್ಷಗಳನ್ನು ಹೇಗೆ ಎದುರಿಸಬೇಕು ಮತ್ತು...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ? ಮೂಳೆಗಳು ಸಿಗದೇ ಇದ್ದರೆ, ಬೇರೆ ಸಾಕ್ಷಿ ಸಿಕ್ಕಿಲ್ವಾ ಅಥವಾ ಸಿಗಲ್ವಾ? ಇದರ ಮುಂದಿನ ಕಾನೂನು ನಡೆ ಏನಾಗಿರಬಹುದು ಎಂಬುದರ ಅರಿವಿಲ್ಲ...

ಜನಪ್ರಿಯ

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

Tag: ಸದನ