ಉತ್ತರ ಕನ್ನಡ: ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕರ್ನಾಟಕ ಚಾಲಕರ ಒಕ್ಕೂಟ (ರಿ.) ಪದಾಧಿಕಾರಿಗಳಿಗೆ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ನವೆಂಬರ್ 30, 2025ರ ಭಾನುವಾರ, ರಾಜ್ಯಾಧ್ಯಕ್ಷ...
ಶಿವಮೊಗ್ಗ ನಗರದ ವಿನೋಬನಗರದ ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ವಿಧ್ಯುಕ್ತವಾಗಿ ವಿಗ್ರಹ ಪ್ರತಿಷ್ಠಾಪನೆ, ಕಳಶಾರೋಹಣ ಮತ್ತು ಕುಂಭಾಭಿಷೇಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನಗರ ಜೆಡಿ(ಎಸ್) ಅಧ್ಯಕ್ಷರು ಹಾಗೂ...
ಶಿವಮೊಗ್ಗ, ಆರ್ ಎಂ ಎಲ್ ನಗರದ ಗೆಳೆಯರ ಬಳಗದ ಅಧ್ಯಕ್ಷರು ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದಂತಹ ನಜೀರ್ ಅಹ್ಮದ್ ಅವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ...
ಶಿವಮೊಗ್ಗ ಶಿಕ್ಷಕರ ದಿನಾಚರಣೆಯ ಅಂಗವಾಗಿ, ನಗರದ ವಿನೋಬನಗರ ವಾರ್ಡ್ ಸಂಖ್ಯೆ 18ರಲ್ಲಿ ಜನತಾದಳ (ಸೆಕ್ಯುಲರ್) ವತಿಯಿಂದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ...
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಉತ್ತಮ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆಂದು, ಸುಲ್ತಾನ್ ಉಲ್ ಹಿಂದ್ ಟ್ರಸ್ಟ್ ವತಿಯಿಂದ ಅಧ್ಯಕ್ಷರಿಗೆ ಶುಕ್ರವಾರದಂದು ಸನ್ಮಾನಿಸಲಾಯಿತು.
ನಗರಸಭಾ ಅಧ್ಯಕ್ಷ ಎಂ ಸಮಿಉಲ್ಲಾ...