ಧಾರವಾಡ | ಮಂತ್ರಿಸ್ಥಾನಕ್ಕಾಗಿ ಸಭಾಧ್ಯಕ್ಷ ಸ್ಥಾನ ನೀರಾಕರಿಸಬೇಡಿ: ಯು ಟಿ ಖಾದರ್

ಮಂತ್ರಿ ಸ್ಥಾನ ಬೇಕೆಂದು ಸಭಾಧ್ಯಕ್ಷ ಸ್ಥಾನ ನೀರಾಕರಿಸಬೇಡಿ ಎಂದು ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ನಗೆ ಚಟಾಕಿ ಹಾರಿಸಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆದ ಎಚ್ ಕೆ ಪಾಟೀಲ್...

ಬೆಳಗಾವಿ ಅಧಿವೇಶನ | ಸಂತಾಪ ಸೂಚಕ ನಿರ್ಣಯ ಮುಕ್ತಾಯ; 3.15ಕ್ಕೆ ಕಲಾಪ ಮುಂದೂಡಿಕೆ

ಅಗಲಿದ ಗಣ್ಯರಿಗೆ ಸಂತಾಪ ಸೂಚನೆ  10 ದಿನಗಳ ಕಾಲ ಅಧಿವೇಶನ ನಡೆಯಲಿದೆ 16ನೇ ವಿಧಾನಸಭೆಯ ಎರಡನೆಯ ಅಧಿವೇಶನ (ಚಳಿಗಾಲ ಅಧಿವೇಶನ) ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಆರಂಭವಾಗಿದೆ. ಡಿ.4ರಿಂದ ಡಿ.15ರವರೆಗೆ ಹತ್ತು ದಿನಗಳ ಕಾಲ ಅಧಿವೇಶನ...

15 ದಿನಗಳಲ್ಲಿ 78 ಗಂಟೆಗಳ ಕಾಲ ನಡೆದ ಕಾರ್ಯಕಲಾಪ: ಸ್ಪೀಕರ್‌ ಯು ಟಿ ಖಾದರ್‌ ಮಾಹಿತಿ

ಅಧಿವೇಶನದಲ್ಲಿ ಒಟ್ಟು 14 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಆಯವ್ಯಯದ ಸಾಮಾನ್ಯ ಚರ್ಚೆಯಲ್ಲಿ 62 ಸದಸ್ಯರು 12 ಗಂಟೆ 52 ನಿಮಿಷ ಭಾಗಿ ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನದ ಮುಂದುವರಿದ ಉಪವೇಶನವು ಜು.3 ರಿಂದ 21 ರವರೆಗೆ...

ಸ್ಪೀಕರ್ ಮೇಲೆ ಅವಿಶ್ವಾಸ: ಸದನದ ಹಾದಿ ತಪ್ಪಿಸುವ ಅತಿ ಬುದ್ಧಿವಂತಿಕೆ!

ವಿಧಾನಸಭೆಗೆ ಎಳೆಯರೊಬ್ಬರು ಸ್ಪೀಕರ್ ಆಗಿ ಆಯ್ಕೆ ಆಗಿದ್ದಾರೆ ಮತ್ತು ದಿಟ್ಟ ನಿರ್ಧಾರಗಳ ಮೂಲಕ ತಮ್ಮದೇ ಆದ ಹೊಸ ಶೈಲಿಯೊಂದನ್ನು ಹುಟ್ಟುಹಾಕುತ್ತಿದ್ದಾರೆ. ಅದನ್ನು ಈ ಅಧಿವೇಶನದಲ್ಲಿ ಕಂಡಿದ್ದೇವೆ. ಈಗ ಸದನದಲ್ಲಿ ಅವರ ವಿರುದ್ಧ ದೂರುಗಳನ್ನು...

ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್ – ಡೆಪ್ಯೂಟಿ ಸ್ಪೀಕರ್: ಸದನದಲ್ಲಿ ನಡೆದ ಘಟನೆ ಬಗ್ಗೆ ವರದಿ ಸಲ್ಲಿಕೆ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಮತ್ತು ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು. ವಿಧಾನಸಭೆಯಿಂದ ಬಿಜೆಪಿಯ 10 ಮಂದಿ ಶಾಸಕರನ್ನು...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಸಭಾಧ್ಯಕ್ಷ ಯು ಟಿ ಖಾದರ್‌