ಧಾರವಾಡ | ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಪಾವತಿಸಲು ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು. ಧಾರವಾಡ ಪಟ್ಟಣದ ಜಿಲ್ಲಾಧಿಕಾರಿ ನೂತನ ಸಭಾ ಭವನದಲ್ಲಿ ಇಂದು ಸಂಜೆ ಆಹಾರ...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ ಮೇಲೆ ಸಾಕಷ್ಟು ದೌರ್ಜನ್ಯಗಳು ಆಗುತ್ತಿವೆ. ಪ್ರಶ್ನಿಸಲು ನಾವೆಲ್ಲರೂ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡೋಣ. ಒಬ್ಬೊಬ್ಬರಾಗಿ ಇದ್ದರೆ ಏನನ್ನು ಮಾಡುವುದಕ್ಕಾಗುವುದಿಲ್ಲ....

ಹಾವೇರಿ | ಸೆ.19ರಂದು ಹಿರೇಕೆರೂರಲ್ಲಿ ಪ್ರಜಾ ಸೇವಾ ಆಂದೋಲನ ಸಭೆ

ಪ್ರಜಾ ಸೇವಾ ಆಂದೋಲನಾ ಸಭೆ ಸೆ. 19 ರಂದು ಬೆಳಿಗ್ಗೆ 10-30ಕ್ಕೆ ಹಿರೇಕೆರೂರು ಪಟ್ಟಣದ ಸರ್ವಜ್ಞ ಕಲಾ ಭವನದಲ್ಲಿ ಸಕ್ಕರೆ ಮತ್ತು ಜವಳಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ...

ಗದಗ | ಪ್ರಜಾ ಸೇವಾ ಇಲಾಖೆ: ಜನರ ಸಮಸ್ಯೆಗಳಿಗೆ ಜಿಲ್ಲಾಡಳಿತ ನೇರ ಸ್ಪಂದನೆ

‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಹಾಗೂ ‘ಅಹವಾಲು ನಿಮ್ಮದು, ಪರಿಹಾರ ನಮ್ಮದು’ ಎಂಬ ಆಶಯದೊಂದಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು...

ಹಾವೇರಿ | ಉತ್ತರ ಕರ್ನಾಟಕದಲ್ಲಿ ಕಬ್ಬಿಗೆ ಒಂದೇ ದರ ನಿಗದಿಗೆ ರೈತರ ಆಗ್ರಹ

ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆ ಎದುರು ತೂಕದ ಯಂತ್ರ ನಿರ್ಮಾಣವಾಗಬೇಕು, ಜಿಲ್ಲೆಗೆ ಪ್ರತ್ಯೇಕ ರಿಕವರಿ ಲ್ಯಾಬ್ ಮಾಡಿಕೊಡಬೇಕು, ಕಾರ್ಖಾನೆಯವರು ಉಳಿಸಿಕೊಂಡಿರುವ ಬಾಕಿ ಹಣ ಕೊಡಿಸಬೇಕು, ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಒಂದೇ ದರ...

ಜನಪ್ರಿಯ

ಬಾಲಕನೆಂದು ನಂಬಿಸಿ 70 ಬಾಲಕಿಯರಿಗೆ ವಂಚನೆ: ಭಾರತೀಯ ಮೂಲದ ಬ್ರಿಟನ್ ಯುವಕನಿಗೆ 30 ವರ್ಷ ಜೈಲು

ಬ್ರಿಟನ್‌ನಲ್ಲಿ ಕನಿಷ್ಠ 70 ಅಪ್ರಾಪ್ತ ಬಾಲಕಿಯರನ್ನು ಆನ್‌ಲೈನ್ ಮೂಲಕ ವಂಚಿಸಿ, ಲೈಂಗಿಕ...

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಹೊಸ ನಿಯಮ: 50,000 ಜನರಿಗೆ ಮಾತ್ರ ಅವಕಾಶ

ದೆಹಲಿ ಪೊಲೀಸರು ರಾಷ್ಟ್ರರಾಜಧಾನಿಯ ಪ್ರಸಿದ್ಧ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆಗಳು ಮತ್ತು...

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

36 ಗಂಟೆಗಳ ಸ್ಥಗಿತದ ಬಳಿಕ ಯಥಾಸ್ಥಿತಿಗೆ ಮರಳಿದ ಮೈಕ್ರೋಸಾಫ್ಟ್: ಔಟ್‌ಲುಕ್, ಟೀಮ್ಸ್ ಸೇವೆಗಳ ಯಶಸ್ವಿ ಮರುಸ್ಥಾಪನೆ

ಜಗತ್ತಿನಾದ್ಯಂತ ಲಕ್ಷಾಂತರ ಗ್ರಾಹಕರು, ವಾಣಿಜ್ಯ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳನ್ನು ತೀವ್ರವಾಗಿ...

Tag: ಸಭೆ