ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ, ಶಿವಮೊಗ್ಗ ಹಾಸನ ಚಿಕ್ಕಮಗಳೂರು ಹಾಗೂ ತಾಲೂಕು ಪತ್ರಿಕಾ ವಿತರಕರ ಪದಾಧಿಕಾರಿಗಳಿಂದ ರಾಜ್ಯಾಧ್ಯಕ್ಷರಾದ ಶಂಭುಲಿಂಗ. ಕೆ ರವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ...
ಶಿವಮೊಗ್ಗ, ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ...
ಶಿವಮೊಗ್ಗ ‘ರೌಡಿಸಂ ಚಟುವಟಿಕೆ ಮಟ್ಟ ಹಾಕಬೇಕು. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವ ರೌಡಿ ಆಸಾಮಿಗಳ ವಿರುದ್ದ ಕ್ರಮಕೈಗೊಳ್ಳಬೇಕು’ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ...
ಶಿವಮೊಗ್ಗ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಗುರುತಿಸಿ ರಕ್ಷಿಸುವ ಉದ್ದೇಶದಿಂದ, ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು.
ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ಜಿಲ್ಲೆಯಾದ್ಯಂತ...
ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಮಹತ್ವದ ಸಭೆ ಆಯೋಜಿಸಿದ್ದರು. ...