ಬೆಂಗಳೂರು | ಪರಪ್ಪನ ಅಗ್ರಹಾರದಲ್ಲಿ ನೆಟ್‌ವರ್ಕ್ ಜಾಮಿಂಗ್ ಸಮಸ್ಯೆ; ಪ್ರತಿಭಟನೆ

ಬೆಂಗಳೂರಿನ ಪರಪ್ಪನ ಕೇಂದ್ರ ಕಾರಾಗೃಹದ ಆವರಣದಲ್ಲಿ ಅಳವಡಿಸಲಾಗಿರುವ ಟವರ್-ಹಾರ್ಮೋನಿಯಸ್ ಕಾಲ್ ಬ್ಲಾಕಿಂಗ್ ಸಿಸ್ಟಮ್ (ಟಿ-ಎಚ್‌ಸಿಬಿಎಸ್) ಜಾಮರ್‌ಗಳನ್ನು ವಿರೋಧಿಸಿ ಪರಪ್ಪನ ಅಗ್ರಹಾರ ಸುತ್ತಮುತ್ತಲಿನ ನಿವಾಸಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಜಾಮರ್‌ಗಳಿಂದ ಮೊಬೈಲ್ ಫೋನ್‌ಗಳಿಗೆ ಸರಿಯಾಗಿ ಸಿಗ್ನಲ್‌...

ಉಡುಪಿ | ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ಕೊರತೆ; ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ

ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಆಟೋ ಚಾಲಕರು ಮತ್ತು ಮಾಲಕರು ಹೈರಾಣಾಗಿದ್ದಾರೆ. ಇಡೀ ಜಿಲ್ಲೆಯಲ್ಲಿ ಕೇವಲ 4 ಪೂರೈಕೆ ಕೇಂದ್ರಗಳಿದ್ದು ಎಲ್ಲಾ ಕಡೆಗಳಲ್ಲೂ ಪೂರೈಕೆ ಕಡಿತ ಆಗಿದೆ....

ಸಮಸ್ಯೆಗಳ ಆಗರವಾದ ಬೆಂಗಳೂರು; ಕ್ರಮಕ್ಕೆ ಬಿಎನ್‌ಪಿ ಒತ್ತಾಯ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ಐಟಿ ಕೇಂದ್ರವಾಗಿದೆ. ಆದರೂ ಹಲವಾರು ಮೂಲಭೂತ ಸಮಸ್ಯೆಗಳಿಂದ ಕೂಡಿದೆ ಎಂದು ಬೆಂಗಳೂರು ನವನಿರ್ಮಾಣ ಪಕ್ಷದ (ಬಿಎನ್‌ಪಿ) ಸದಸ್ಯರು ದೂರಿದ್ದಾರೆ. “ನಗರದ ಫುಟ್‌ಪಾತ್‌ಗಳನ್ನು ವ್ಯಾಪಾರಿಗಳು ಅತಿಕ್ರಮಣ ಮಾಡಿರುವುದು, ಸಂಚಾರ...

ವಿಜಯಪುರ | ಗ್ರಾ.ಪಂ. ಸದಸ್ಯರ ಸಮಸ್ಯೆ ಪರಿಹಾರಕ್ಕಾಗಿ ಹೋರಾಟ: ಪ್ರದೀಪ್ ಪಾಟೀಲ್

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಿಕ್ಕೆ ಹಿಂಜರಿಯುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯ...

ಬೆಂಗಳೂರು | ಶಾಲೆಗಳಿಗೂ ತಟ್ಟಿದ ಕುಡಿಯುವ ನೀರಿನ ಸಮಸ್ಯೆ

ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಆರಂಭವಾಗಿದ್ದು, ಕುಡಿಯುವ ನೀರಿಗೂ ಕೂಡ ಜನರು ಪರಿತಪಿಸುವಂತಾಗಿದೆ. ಉಳ್ಳವರು ಟ್ಯಾಂಕರ್‌ ನೀರಿಗೆ ಮೊರೆ ಹೋದರೆ, ಬಡವರು ಪಾಲಿಕೆ ಕಳಿಸುವ ನೀರಿನ ಟ್ಯಾಂಕರ್‌ಗೆ ಕಾಯುವಂತಾಗಿದೆ. ಅಕಾಲಿಕ ಮಳೆಯ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಸಮಸ್ಯೆ