ವಿಜಯಪುರ | ಎಸ್‌ಸಿ/ಎಸ್‌ಟಿ ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸಲು ಆಗ್ರಹ

ವಿಜಯಪುರ ನಗರದಲ್ಲಿರುವ ಮೆಟ್ರಿಕ್ ನಂತರದ ಎಸ್‌ಸಿ/ಎಸ್‌ಟಿ ಬಾಲಕರ ವಸತಿ ನಿಲಯದ ಅವ್ಯವಸ್ಥೆಯನ್ನು ಸರಿಪಡಿಸಿ, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ತಾಲೂಕು ಅಧಿಕಾರಿಗಳಿಗೆ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಮನವಿ...

ಮಧ್ಯವರ್ತಿಗಳನ್ನು ದಾಟಿ ಫಲಾನುಭವಿಗಳಿಗೆ ಯೋಜನೆ ಲಾಭ ಸಿಗಲಿ: ಸಚಿವ ಡಾ. ಎಚ್ ಸಿ ಮಹದೇವಪ್ಪ

ಎಸ್‌ಸಿಪಿ ಅನುದಾನ ಬೇರೆ ಇಲಾಖೆಗೆ ವರ್ಗಾಯಿಸುವುದು ಬೇಡ ಅನುದಾನವನ್ನು ಪರಿಶಿಷ್ಟ ಜನರ ಏಳಿಗೆಗೆ ಮಾತ್ರವೇ ಬಳಸಿ ಎಸ್‌ಸಿಪಿ ಅನುದಾನ ಯಾವುದೇ ಕಾರಣಕ್ಕೂ ಬೇರೆಡೆಗೆ ವರ್ಗಾಯಿಸದೇ ಪರಿಶಿಷ್ಟರ ಏಳಿಗೆಗೆ ಬಳಸಬೇಕು ಮತ್ತು ಯೋಜನೆಯ ಅನುಕೂಲ ಮಧ್ಯವರ್ತಿಗಳನ್ನು ದಾಟಿ...

ರಾಯಚೂರು | ಪರಿಶಿಷ್ಟ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌, ಶಿಷ್ಯ ವೇತನ ನೀಡಲು ಆಗ್ರಹ

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಕೆ ದಲಿತ ವಿದ್ಯಾರ್ಥಿ ಪರಿಷತ್‌ ನಿಯೋಗದಿಂದ ಅಧಿಕಾರಿಗಳ ಭೇಟಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ಪ್ರಸಕ್ತ ಸಾಲಿನ ಶಿಷ್ಯವೇತನ ಬಿಡುಗಡೆ ಮಾಡಬೇಕು...

ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ಎಸ್‌ಎಫ್‌ಐ ಆಗ್ರಹ

ಜುಲೈ ಮೊದಲ ವಾರ ನಡೆಯುವ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ನೂರು ಹೊಸ ಹಾಸ್ಟೆಲ್‌ಗಳನ್ನು ಮಂಜೂರು ಮಾಡಬೇಕು ಮತ್ತು ಇರುವ ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ಸಮಸ್ಯೆ...

ಯಾದಗಿರಿ | ವಸತಿನಿಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಎಐಡಿಎಸ್‌ಒ ಆಗ್ರಹ

ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದ (ಎಸ್‌ಟಿ) ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂಗಪ್ಪ ಎಚ್ ಪೂಜಾರ್ ಅವರಿಗೆ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ಸಮಾಜ ಕಲ್ಯಾಣ ಇಲಾಖೆ