ನಾವು ಕಟ್ಟಿಕೊಂಡ ಸಮಾಜದಲ್ಲಿ ಅತ್ಯಂತ ಮುಗ್ಧವಾಗಿ ಮಾಡಲಾಗುವ ಕೆಲಸಗಳು, ವ್ಯಾಪಾರ, ಮಾತುಕತೆಗಳೆಲ್ಲವೂ ಘನಘೋರ ಸೆಕ್ಸಿಸ್ಟ್ expression ಗಳೇ ಆಗಿರುತ್ತವೆ. ಮಕ್ಕಳನ್ನ ನಾವು ನಿರಂತರವಾಗಿ ಸ್ಟೀರಿಯೋಟೈಪ್ ಮಾಡುತ್ತಲೇ ಇರುತ್ತೇವೆ. ಈ ಹಿನ್ನೆಲೆಯಲ್ಲಿ ನೋಡಿದಾಗ ತರಗತಿಯ...
"ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಸತ್ವಯುತ ಲೇಖನಗಳು, ಬರಹಗಳು ಸಮಾಜದ ಬದಲಾವಣೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಜನರ ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ" ಎಂದು ಎಸ್ಯುಸಿಐ ರಾಜ್ಯ ಕಾರ್ಯದರ್ಶಿ...
ಇತ್ತೀಚೆಗೆ, ತುಮಕೂರು ಜಿಲ್ಲೆಯ ಕೋರಾ ಪೋಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯ ಬಳಿ ಕಾರಿನೊಳಗೆ ಮೂವರನ್ನು ಸುಟ್ಟು ಹಾಕಿದ ಅಮಾನುಷ ಕೃತ್ಯವನ್ನು ಮಂಗಳೂರು ಮುಸ್ಲಿಂ ಯೂತ್ ಕೌನ್ಸಿಲ್ (ರಿ) ಬೆಂಗಳೂರು ಖಂಡಿಸಿದೆ. ಇದೊಂದು...
ಎಲ್ಲ ಧರ್ಮಗಳ ಬೋಧನೆಗಳು ಸತ್ಯದ ಹಾದಿಯಲ್ಲಿದ್ದು, ಮನುಷ್ಯ ಕುಲದ ಏಳಿಗೆಗಾಗಿ ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ. ಆದರೆ, ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ...
ಸಮಾಜದ, ಆಡಳಿತಗಾರರ ಅಂಕು, ಡೊಂಕುಗಳನ್ನು ತಿದ್ದಲು, ಅವರನ್ನು ನಿದ್ದೆಯಿಂದ ಎಚ್ಚರಿಸಲು ಚುಟುಕು ಕವನಗಳು ಉತ್ತಮ ಅಸ್ತ್ರವಾಗಿವೆ. ಚುಟುಕು ಕವನಗಳು ಕೆಂಪು ಇರುವೆ ಕಚ್ಚಿದಂತೆ ಸಂಬಂಧಿತರಿಗೆ ಇರುಸು ಮುರಿಸು ಉಂಟು ಮಾಡುತ್ತದೆ ಎಂದು ಸಾಹಿತಿ...