ಹಾವೇರಿ | ಸಮೀಕ್ಷೆ ವೇಳೆ ಮಾದಾರ, ಮಾದಿಗ ಎಂದು ನಮೂದಿಸಲು ಸಮುದಾಯಕ್ಕೆ ಮನವಿ

ಪರಿಶಿಷ್ಟ ಜಾತಿಗಳ ಎಲ್ಲಾ ಕುಟುಂಬಗಳ ನಿಖರ ಮಾಹಿತಿಗಾಗಿ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗುತ್ತಿದ್ದು, ಅಧಿಕಾರಿಗಳು ಸಮೀಕ್ಷೆಗೆ ಬಂದಾಗ ಮಾದಿಗ ಅಥವಾ ಮಾದರ ಎಂದು ನಮೂದಿಸಬೇಕು ಎಂದು ಮಾದಿಗರ ಸಮಾಜದ ಮುಖಂಡ ಉಡಚಪ್ಪ...

ತುರುವೇಕೆರೆ | ಹಿಂಜರಿಯದೇ ಹೊಲೆಯ, ಮಾದಿಗ ಎಂದು ಸಮೀಕ್ಷೆ ವೇಳೆ ಹೇಳಿ : ನೆಮ್ಮದಿಗ್ರಾಮ ಮೂರ್ತಿ

 ಒಳ ಮೀಸಲಾತಿ ನೀಡುವಲ್ಲಿ ಉದ್ಭವವಾಗಿರುವ ಅನುಮಾನವನ್ನು ಪರಿಹರಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ರಾಜ್ಯದಲ್ಲಿರುವ ಪ್ರತಿ ದಲಿತ ಸಮುದಾಯದ ಮನೆಗಳಿಗೆ ತೆರಳಿ ಜಾತಿ...

ತುಮಕೂರು | ಒಳ ಮೀಸಲಾತಿ ಸಮೀಕ್ಷೆ ಜಾಗೃತಿಗೆ ಜಿಲ್ಲಾ ಮಟ್ಟದ ಸಮಿತಿ ರಚನೆ

ಒಳಮೀಸಲಾತಿಗೆ ಸಂಬಂಧಿಸಿದಂತೆ ಎಂಪಿರಿಕಲ್ ಡೇಟಾ ಸಂಗ್ರಹಕ್ಕೆ ನ್ಯಾ.ನಾಗಮೋಹನ್‌ದಾಸ್ ಸಮಿತಿ ಶೀಘ್ರದಲ್ಲಿಯೇ ಸಮೀಕ್ಷೆ ಆರಂಭಿಸಲಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಮುಖಂಡರು ಸಭೆ ಸೇರಿ, ಸಮೀಕ್ಷೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚೆ...

ಎರಡು ತಿಂಗಳೊಳಗೆ ಒಳಮೀಸಲಾತಿ ಜಾರಿಯಾಗಲೇಬೇಕು; ಸರ್ಕಾರಕ್ಕೆ ಒಳಮೀಸಲಾತಿ ಹೋರಾಟಗಾರರ ಎಚ್ಚರಿಕೆ

“ಎರಡು ತಿಂಗಳ ಕಾಲಾವಧಿಯೊಳಗೆ ಎಲ್ಲ ದತ್ತಾಂಶಗಳನ್ನ ಕ್ರೂಢೀಕರಿಸಿ, ಜನಗಣತಿ ಮಾಡಿ ಎಲ್ಲ ಅಂಶಗಳನ್ನ ಇಟ್ಟುಕೊಂಡು ಅಂತಿಮ ವರದಿಯನ್ನ ಪಡೆದು ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳುವ ಸರ್ಕಾರದ ಮಾತಿನ ಮೇಲೆ ನಂಬಿಕೆ ಇದೆ....

ದೆಹಲಿಯ 69% ಕುಟುಂಬಗಳು ಮಾಲಿನ್ಯ ಸಂಬಂಧಿತ ಆರೋಗ್ಯ ಸಮಸ್ಯೆಗೆ ತುತ್ತಾಗಿವೆ: ಸಮೀಕ್ಷೆ

ದೆಹಲಿಯಲ್ಲಿ ವಾಯು ಮಾಲಿನ್ಯವು ಹೆಚ್ಚುತ್ತಲೇ ಇದೆ. ದೀಪಾವಳಿಯ ಸಮಯದಲ್ಲಿ ಗಾಳಿಯ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದೆ. ದೀಪಾವಳಿ ಸಮಯದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಮಾಲಿನ್ಯಕಾರಕ ನಗರವೆಂಬ ಕುಖ್ಯಾತಿಗೆ ದೆಹಲಿ ಗುರಿಯಾಗಿದೆ. ಮಾಲಿನ್ಯವು...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಮೀಕ್ಷೆ