ಚಿಕ್ಕಮಗಳೂರು l ಸಮೀಕ್ಷೆಗೆ ತೆರಳಿದ್ದ ಶಿಕ್ಷಕನಿಗೆ ನಾಯಿ ದಾಳಿ

ಸರ್ವೆಗೆ ಹೋದ ಶಿಕ್ಷಕನ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ನಾಯಿ ದಾಳಿಗೆ ಒಳಗಾದ ಶಿಕ್ಷಕ ಕೃಷ್ಣಪ್ಪ (54),  ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸರ್ವೆ ಹಿನ್ನೆಲೆ ಶಿಕ್ಷಕ...

ಬೆಂಗಳೂರು | ಸಮೀಕ್ಷೆಗೆ ಬಂದಿದ್ದ ಶಿಕ್ಷಕಿಯನ್ನು ಕೂಡಿ ಹಾಕಿದ್ದ ಅಂಗಡಿ ಮಾಲೀಕನ ಬಂಧನ

ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಸಮೀಕ್ಷೆಗಾಗಿ ಬಂದಿದ್ದ ಶಿಕ್ಷಕಿಯನ್ನು ಅಂಗಡಿ ಮಾಲೀಕನೊಬ್ಬ ತನ್ನ ಮನೆಯ ಕಾಂಪೌಂಡ್‌ನಲ್ಲಿ ಕೂಡಿ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಅಂಗಡಿ ಮಾಲೀಕನನ್ನು ಬೆಂಗಳೂರಿನ ಕೊಡಿಗೆಹಳ್ಳಿ...

ಹಾಸನ | ಸಮೀಕ್ಷೆ ವೇಳೆ ಗಣತಿದಾರರಿಂದ ಲೋಪ; ಕ್ರಮಕ್ಕೆ ಮನವಿ

ಸರ್ಕಾರ ನಡೆಸುತ್ತಿರುವ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೆಲಸದಲ್ಲಿ ನಿರತರಾಗಿರುವ ಶಿಕ್ಷಕರು ಜಾತಿ ಕಾಲಂ ನಲ್ಲಿ ತಮಗೆ ಇಷ್ಟ ಬಂದ ಜಾತಿಯ ಹೆಸರನ್ನು ನಮೂದಿಸಿ ಲೋಪವೆಸಗಿದ್ದು, ತಪ್ಪುಮಾಡಿರುವ ಶಿಕ್ಷಕರ ವಿರುದ್ಧ ಕೂಡಲೇ...

ಶಿವಮೊಗ್ಗ | ಸಮೀಕ್ಷೆಗೆ ಒಳಗೊಳ್ಳಲು ತಾಲ್ಲೂಕಿನದ್ಯಾಂತ ಸಹಾಯವಾಣಿ ತೆರೆಯಲಾಗಿದೆ : ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ, ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕರ್ನಾಟಕ...

ಶಾಲಾ ಅವಧಿಯಲ್ಲಿ ಶಿಕ್ಷಣೇತರ ಕೆಲಸಗಳಿಗೆ ಶಿಕ್ಷಕರ ಬಳಕೆ ಕುರಿತು ಏನಿದೆ ನಿಯಮ?

ಶಾಲಾ ಸಮಯದಲ್ಲಿ ಶಿಕ್ಷಕರನ್ನು ಶಿಕ್ಷಣೇತರ ಕೆಲಸಗಳಿಗೆ ಬಳಸಿಕೊಳ್ಳುವುದು ತಪ್ಪು ಎಂದು ಸರ್ಕಾರಿ ನಿಯಮಗಳು ಸ್ಪಷ್ಟವಾಗಿ ಹೇಳುತ್ತವೆ. ಇತ್ತೀಚಿನ ಜಾತಿ ಜನಗಣತಿ ಸಮೀಕ್ಷೆಯಲ್ಲಿ ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವುದರಿಂದ ಈ ವಿಷಯ ಮತ್ತೆ ಚರ್ಚೆಗೆ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಮೀಕ್ಷೆ