ಸರಗೂರು | ಸೀಗೆವಾಡಿ ಹಾಡಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಮನವಿ

ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಬಿ ಮಟಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೀಗೆವಾಡಿ ಹಾಡಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆದಿವಾಸಿ ಮುಖಂಡರುಗಳು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಅವರಿಗೆ ಮನವಿ ಪತ್ರ...

ಮೈಸೂರು | ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ ವಿಶ್ವ ಸ್ತನ್ಯಪಾನ ಸಪ್ತಾಹ ‘

ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರ ವತಿಯಿಂದ ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಸಹಯೋಗದೊಂದಿಗೆ ' ವಿಶ್ವ ಸ್ತನ್ಯಪಾನ ಸಪ್ತಾಹ ' ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು. ಮಕ್ಕಳ ತಜ್ಞರಾದ ಡಾ. ಜಯಮಾಲಾ ರವರು ಮಾತನಾಡಿ,...

ಮೈಸೂರು | ಗ್ರಾಮ ಪಂಚಾಯತಿ ಸ್ವಚ್ಛತಾಗಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ , ಐಟಿಸಿ ಮತ್ತು ಮೈರಾಡ ಕಾವೇರಿ ಪ್ರಾದೇಶಿಕ ಸಂಸ್ಥೆ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ, ಗ್ರಾಮ ಪಂಚಾಯಿತಿ ಸ್ವಚ್ಛತಾಗಾರರಿಗೆ...

ಮೈಸೂರು | ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ಹಾರ್ಟ್ ಸಂಸ್ಥೆ ಮೈಸೂರು, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹೆಚ್‍ಡಿ ಕೋಟೆ, ಬಿ. ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಬಿ. ಮಟಕೆರೆ, ಅವಾಂಟ್ ಆಸ್ಪತ್ರೆ ಮೈಸೂರು ಹಾಗೂ ಎ.ಎಸ್.ಜಿ. ಕಣ್ಣಿನ...

ಮೈಸೂರು | ತುಂಬಸೋಗೆಯಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಠಿಕ ಸಮಿತಿ ಸಭೆ

ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ತುಂಬಸೋಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ಚುನಾಯಿತ ಜನ ಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಮ್ಮುಖದಲ್ಲಿ ' ಗ್ರಾಮ ಆರೋಗ್ಯ...

ಜನಪ್ರಿಯ

ಬೆಳಗಾವಿ | ಮಾವಾ ತಂಬಾಕು ಉತ್ಪನ್ನ, ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ: ಟ್ರ್ಯಾಕ್ಟರ್ ಡಿಜೆ ಹಾವಳಿ ನಿಲ್ಲಿಸಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ...

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

Tag: ಸರಗೂರು