ಮೈಸೂರು | ಅಮಾನವೀಯತೆಗೆ ಸಾಕ್ಷಿಯಾದ ಸರ್ಕಾರಿ ಆಸ್ಪತ್ರೆ; ನೌಕರನನ್ನು ಮಲದಗುಂಡಿಗೆ ಇಳಿಸಿ ದೌರ್ಜನ್ಯ

ನಾವು ಚಂದ್ರನ ಮೇಲೆ ಕಾಲಿಟ್ಟು ವಿಜ್ಞಾನಯುಗದಲ್ಲಿ ಇದ್ದರೂ, ನಮ್ಮ ಮನಸ್ಥಿತಿಗಳು ಮಾತ್ರ ಮ್ಯಾನ್‌ ಹೋಲ್ಗೆ ಒಬ್ಬ ವ್ಯಕ್ತಿಯನ್ನು ಇಳಿಸುವ ಮಟ್ಟಕ್ಕೆ ಅಮಾನವೀಯವಾಗಿವೆ. ಇದನ್ನು ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕು ಸರಕಾರಿ ಆಸ್ಪತ್ರೆ...

ಬೀದರ್‌ | ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಆರ್‌ಟಿಐ ಕಾರ್ಯಕರ್ತರ ಆಗ್ರಹ

ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಸಂಘದಿಂದ ವೈದಾಧಿಕಾರಿಗಳಿಗೆ ಮನವಿ. ಹುಮನಾಬಾದ್‌ ತಾಲೂಕು ಆಸ್ಪತ್ರೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯ ಸೇರಿದಂತೆ ಕಚೇರಿಯ...

ಚಿತ್ರದುರ್ಗ | ‘ದೇವ್ರು ಕೊಟ್ರು ಪೂಜಾರಿ ಕೊಡ್ತಿಲ್ಲ’ ಎಂಬಂತೆ ನಿಂತಿದೆ ಹೊಸ ಸಂಚಾರಿ ಚಿಕಿತ್ಸಾ ವಾಹನ

ಆರೋಗ್ಯ ತುರ್ತುಸೇವೆಗಳಿಗಾಗಿ ನೀಡಲಾಗಿರುವ '108 ಆ್ಯಂಬುಲೆನ್ಸ್‌'ಗಳಿಗೆ ತುರ್ತು ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಎದುರಾಗಿದೆ. ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಯಲ್ಲಿನ ಆ್ಯಂಬುಲೆನ್ಸ್‌ಗಳು ನಿಂತ ಜಾಗದಿಂದ ಕದಲಲಾಗದೆ ಕೆಟ್ಟು ನಿಂತಿವೆ. ಇದೆಲ್ಲದರ ನಡುವೆ, ಈವೊಂದು...

ಬಳ್ಳಾರಿ | ಆಸ್ಪತ್ರೆಗಳ ಗುತ್ತಿಗೆ ಕಾರ್ಮಿಕರಿಗೆ ಸೇವಾ ಗುರುತಿನ ಚೀಟಿ ನೀಡುವಂತೆ ಆಗ್ರಹ

ಬಳ್ಳಾರಿ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ನೌಕರರಿಗೆ ಸೇವಾ ಗುರುತಿನ ಚೀಟಿ ನೀಡಬೇಕೆಂದು ಗುತ್ತಿಗೆ ಕಾರ್ಮಿಕರ ಸಂಘ ಒತ್ತಾಯಿಸಿದೆ. ಸಂಘದ ಕಾರ್ಯಕರ್ತರು ಜಿಲ್ಲಾ ವೈದ್ಯಾಧಿಕಾರಿಗೆ ಹಕ್ಕೊತ್ತಾಯ ಪತ್ರ...

ಹಾವೇರಿ | ಸರ್ಕಾರಿ ಆಸ್ಪತ್ರೆಗೆ ಸಿಎಂ ಭೇಟಿ; ಆಸ್ಪತ್ರೆಯ ಎಇಇ ಅಮಾನತು

ಹಾವೇರಿಯ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಪತ್ರೆ ನಿರ್ವಹಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆರೋಗ್ಯ ಇಲಾಖೆಯ ಎಇಇ ಮಂಜುನಾಥ್‌ ಅವರನ್ನು ಸ್ಥಳದಲ್ಲೇ ಅಮಾನತುಗೊಳಿಸಿ ಆದೇಶ...

ಜನಪ್ರಿಯ

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

Tag: ಸರ್ಕಾರಿ ಆಸ್ಪತ್ರೆ