ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ ಬಸವಕಲ್ಯಾಣ ತಾಲ್ಲೂಕು ಆರೋಗ್ಯಾಧಿಕಾರಿ (THO) ಡಾ.ಅಶೋಕ ಮೈಲಾರೆ ಅವರ ಅಮಾನತು ಆದೇಶಗಳನ್ನು ಕೂಡಲೇ ಹಿಂಪಡೆದು, ಅವರನ್ನು ಕರ್ತವ್ಯಕ್ಕೆ ಮರು ನಿಯೋಜಿಸುವಂತೆ...

ಔರಾದ್‌ | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

2026ನೇ ಸಾಲಿನ ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸರಕಾರಿ ನೌಕರರಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ....

ಕಲಬುರಗಿ | ಕೈಗೆ ಕಪ್ಪುಪಟ್ಟಿ‌ ಧರಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ

ಸರ್ಕಾರಿ ಅಧಿಕಾರಿಗಳಿಬ್ಬರ ಮುಖಕ್ಕೆ ಕಪ್ಪು ಮಸಿ ಬಳಿದು ಕೃತ್ಯ ಎಸಗಿ ಅವಮಾನಿಸಿರುವ ಘಟನೆ ಖಂಡಿಸಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೇತೃತ್ವದೊಂದಿಗೆ ಶುಕ್ರವಾರ ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ...

ಚಿಕ್ಕಬಳ್ಳಾಪುರ | ಸರ್ಕಾರಿ ನೌಕರರು ತಮ್ಮ ಹುದ್ದೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು: ಷಡಕ್ಷರಿ

ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದಿಲ್ಲ‌. ಸರ್ಕಾರಿ ನೌಕರಿ ಎಂದರೆ ಶ್ರೇಷ್ಠ ಹಾಗೂ ಪವಿತ್ರವಾದ ಹುದ್ದೆಯಾಗಿದ್ದು, ಸರ್ಕಾರಿ ನೌಕರರು ತಮ್ಮ ಹುದ್ದೆಗಳ ಪವಿತ್ರತೆಯನ್ನು ಕಾಪಾಡಬೇಕು ಎಂದು ಚಿಕ್ಕಬಳ್ಳಾಪುರ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ...

ಕಲಬುರಗಿ | ಪಿಡಿಒ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪೂರ ಗ್ರಾಮ ಪಂಚಾಯತಿಯ ಕರ್ತವ್ಯ ನಿರತ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲ್ಲೂಕು ಘಟಕ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಸರ್ಕಾರಿ ನೌಕರರ ಸಂಘ